ಜೀಲ್ಲೆ

ಬೀದರ್ | ನಿರಂತರ ಅಧ್ಯಯನದಿಂದ ಯಶಸ್ಸು ಹೊಂದಲು ಸಾಧ್ಯ : ಪ್ರೇಮಸಾಗರ್ ದಾಂಡೆಕರ

ಬೀದರ.13.ಫೆ.25:-  ಇಂದು ನಗರದ ಶಾಂತಿ ಕಿರಣ ಚಾರಿಟೇಬಲ್ ಮತ್ತು ಏಜುಕೆಶನಲ್ ಸಂಸ್ಥೆಯ ಶ್ರೀ ಸ್ವಾಮಿ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ…

4 months ago

ಸ್ಪರ್ಶ್ ಕುಷ್ಠರೋಗ ಅರಿವು ಆಂದೋಲನ ಕಾರ್ಯಕ್ರಮ

ಬೀದರ.13.ಫೆಬ್ರುವರಿ.25:- ಕುಷ್ಠರೋಗವು ಮುಖ್ಯವಾಗಿ ಚರ್ಮ ಮತ್ತು ನರಗಳಿಗೆ ಸಂಬಂಧಿಸಿದಂಥ ಕಾಯಿಲೆ ದೇಹದ ಯಾವುದೇ ಭಾಗದಲ್ಲಿ ಸ್ಪರ್ಶ ಜ್ಞಾವನಿಲ್ಲದ ಮಚ್ಚೆ ತಿಳಿಬಿಳಿ ಅಥವಾ ತಾಮ್ರ ಬಣ್ಣದ ಮಚ್ಚೆಗಳು, ಮುಖದಲ್ಲಿ…

4 months ago

ಬೀದರ|ಫೆ.15 ರಂದು ಜನ ಸಂಪರ್ಕ ಸಭೆ

ಬೀದರ.13.ಫೆಬ್ರುವರಿ.25: -ಬೀದರ ಕಾರ್ಯ ಮತ್ತು ಪಾಲನೆ ವಿಭಾಗ ವ್ಯಾಪ್ತಿಯ ಔರಾದ (ಬಿ), ಭಾಲ್ಕಿ, ಬೀದರ, ಕಮಠಾಣ ಉಪ ವಿಭಾಗದಲ್ಲಿ ಫೆಬ್ರುವರಿ.15 ರಂದು ಜನ ಸಂಪರ್ಕ ಸಭೆ ಹಾಗೂ…

4 months ago

ವಾಹನಗಳನ್ನು ನಿಧಾನವಾಗಿ ಚಲಿಸಿ ಸಹಕರಿಸಲು ಮನವಿ

ಬೀದರ.13.ಫೆಬ್ರುವರಿ.25:-ಕರ್ನಾಟಕ ರಾಜ್ಯದ ಲೋಕೋಪಯೋಗಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ 2025ನೇ ಸಾಲಿಗೆ ಓಡಾಡುವ ವಾಹನಗಳ ರಸ್ತೆ ಸಂಚಾರ ಗಣತಿಯನ್ನು…

4 months ago

ಫೆ.15 ರಂದು ಕರ್ನಾಟಕ ವಿವಿಧ ವಸತಿ ಶಾಲೆಗಳ 6ನೇ ತರಗತಿಗೆ ಪ್ರವೇಶ ಪರೀಕ್ಷೆ.ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ.13.ಫೆಬ್ರುವರಿ.25:-ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿ ಪ್ರವೇಶ ಪರೀಕ್ಷೆ ಫೆಬ್ರುವರಿ.15 ರಂದು ನಡೆಯಲಿದ್ದು, ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಬೇಕೆಂದು…

4 months ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ<br>ಜಿಲ್ಲೆಗೆ ಹೆಚ್ಚಿನ ಫಲಿತಾಂಶ ತನ್ನಿ-ಜಿಲ್ಲಾದಿಕಾರಿ ಶಿಲ್ಪಾ ಶರ್ಮಾ.!

ಬೀದರ.13.ಫೆಬ್ರುವರಿ.25: ದಿನನಿತ್ಯ ಪಠ್ಯವನ್ನು ಪುನರ್ ಪಠಿಸಿಕೊಂಡು ಹೆಚ್ಚಿನ ಪರಿಶ್ರಮ ಹಾಕಿ ಶಾಲೆಗೆ ಹಾಗೂ ಜಿಲ್ಲೆಗೆ ಉತ್ತಮ ಫಲಿತಾಂಶ ತರಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ವಿದ್ಯಾರ್ಥಿಗಳಿಗೆ ಕರೆ ನೀಡಿದರು.…

4 months ago

ಕಬ್ಬಿನ ಬಾಕಿ ಹಣ ಪಾವತಿಸಲು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ.13.ಫೆಬ್ರುವರಿ.25: - ನಾರಂಜಾ ಸಕ್ಕರೆ ಕಾರ್ಖಾನೆಗೆ ಜಿಲ್ಲಾಧಿಕಾರಿಗಳಾದ ಶಿಲ್ಪಾ ಶರ್ಮಾ ಅವರು ಬುಧುವಾರ ಭೇಟಿ ನೀಡಿ ಸಕ್ಕರೆ ಕಾರ್ಖಾನೆಯಲ್ಲಿ ಈವರೆಗೆ ಕಬ್ಬು ನುರಿಸಿರುವ ಬಗ್ಗೆ ಪರಿಶೀಲಿಸಿ, ಕಬ್ಬು…

4 months ago

ಜಿಲ್ಲಾಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಭೇಟಿ.!

ಬೀದರ.11.ಫೆಬ್ರುವರಿ.25:-ಜಿಲ್ಲಾಸ್ಪತ್ರೆಗೆ ಆಗಮಿಸುವ ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳು ಒದಗಿಸುವಂತೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಸೂಚನೆ ನೀಡಿದರು.…

4 months ago

ಮನುಷ್ಯ ಕಾಣೆ: ಪತ್ತೆಗಾಗಿ ಮನವಿ

ಬೀದರ.11.ಫೆಬ್ರುವರಿ.25: ನಗರದ ಅಬ್ದುಲ ಫೈಜದರ್ಗಾ ನಿವಾಸಿಯಾದ ಅಬ್ದುಲ್ ಹಬೀಬ (ವ:46) ಇವರು ದಿನಾಂಕ: 10-01-2025 ರಂದು ಬೇಕರಿ ಕೆಲಸಕ್ಕೆ ಹೋಗುತ್ತೇನೆಂದು ಮನೆಯಲ್ಲಿ ಹೇಳಿ ಹೋದವನು ಮರಳಿ ಮನೆಗೆ…

4 months ago

ಪದಕ ವಿಜೇತ ಕ್ರೀಡಾಪಟುಗಳಿಗೆ ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

10ಡಿಸೆಂಬರ್24:-2024-25ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023ನೇ ಕ್ಯಾಲೆಂಡರ್ ವರ್ಷದಲ್ಲಿ (01/01/2023 ರಿಂದ 31/12/2023ರ) ಅಂತಾರಾಷ್ಟ್ರೀಯ, ರಾಷ್ಟಿçÃಯ ಮತ್ತು ರಾಜ್ಯ…

6 months ago