ಕಲ್ಯಾಣ ಕರ್ನಾಟಕ ಅಭ್ಯರ್ಥಿಗಳಿಗೆ ಶೇ8 ರಷ್ಟು ಮೀಸಲಾತಿ, CUK’ಯಲ್ಲಿ ಪದವಿ ಕೋರ್ಸಗೆ ಅರ್ಜಿ ಆಹ್ವಾನ.
ಕಲಬುರಗಿ, ಜನವರಿ 09: ರಾಜ್ಯದ ಏಕೈಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕಲಬುರಗಿ ಇಲ್ಲಿ 2026ನೇ ಶೈಕ್ಷಣಿಕ ಸಾಲಿನಲ್ಲಿ 15 ವಿವಿಧ ಪದವಿ ಕೋರ್ಸಗಳ ವ್ಯಾಸಂಗಕ್ಕೆ ವಿವಿಧ ಪದವಿ ಕೋರ್ಸ್ ಗೆ ಅರ್ಜಿ ಆಹ್ವಾನಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಶೇ 8ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ ಮಾಹಿತಿ ಕೊಟ್ಟಿದ್ದಾರೆ. ಜನವರಿ 03.ರಿಂದ ಅರ್ಜಿ ಸಲ್ಲಿಕೆ ಪ್ರಾರಂಭ ಮಾಡಲಾಗಿದೆ. ಕಲಬುರಗಿ ನಗರದ ಕಡಗಂಚಿ ಬಳಿ ಇರೋ ಕರ್ನಾಟಕ ಕೇಂದ್ರೀಯ…

