ಹೊಸ ದೆಹಲಿ.07.ಜೂನೆ.25:- ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಹೇಳಿಕೆಗಳು ಆಧಾರರಹಿತವಾಗಿವೆ ಮತ್ತು ಮಹಾರಾಷ್ಟ್ರದ ಮತದಾರರ ಪಟ್ಟಿಯ ವಿರುದ್ಧದ ಅವರ ಆರೋಪಗಳು ಕಾನೂನಿನ…
ಬೆಂಗಳೂರು.03.ಏಪ್ರಿಲ್.25:- ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ 'ಶೀಘ್ರದಲ್ಲೇ ನಡೆಸುವ ಅಗತ್ಯವಿದೆ ಮೀಸಲಾತಿ ಅಂತಿಮಗೊಳಿಸಿ ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಲಾಗಿದೆ. ನ್ಯಾಯಾಲಯದ ತಕರಾರು ಬಗೆಹರಿದಿದೆ. ಸರ್ಕಾರ ಶೀಘ್ರದಲ್ಲೇ ಚುನಾವಣೆ…
ದೆಹಲಿ ವಿಧಾನಸಭಾ ಚುನಾವಣೆ ಮತ್ತು ಉತ್ತರ ಪ್ರದೇಶ ಮತ್ತು ತಮಿಳುನಾಡಿನ ತಲಾ ಒಂದು ಸ್ಥಾನಕ್ಕೆ ನಡೆಯುವ ಉಪಚುನಾವಣೆಗಳಿಗೆ ಮತದಾನದ ದಿನದಂದು ಬೆಳಿಗ್ಗೆ 7 ರಿಂದ ಸಂಜೆ 6:30…
ದೆಹಲಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರ ಸೋಮವಾರ ಅಂತ್ಯಗೊಂಡಿದೆ. ಬಿಜೆಪಿ, ಎಎಪಿ ಮತ್ತು ಕಾಂಗ್ರೆಸ್‌ನ ನಾಯಕರು, ಅಭ್ಯರ್ಥಿಗಳು ಮತ್ತು ಸ್ಟಾರ್ ಪ್ರಚಾರಕರು ನಗರದಾದ್ಯಂತ ರೋಡ್‌ಶೋಗಳು, ಮನೆ-ಮನೆ ಪ್ರಚಾರಗಳು…
ಹೊಸ ದೆಹಲಿ : ದೆಹಲಿ ರಾಷ್ಟ್ರ ರಾಜಧಾನಿಯಲ್ಲಿ ವಿಧಾನಸಭಾ ಚುನಾವಣೆಗೆ ಭರ್ಜರಿ ಪ್ರಚಾರ ನಡೆಸುತ್ತಿದ್ದ ಆಮ್ ಆದ್ಮಿ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ಎರಡೂ ಪಕ್ಷ…
ನವ ದೆಹಲಿ: 07ಜನೆವರಿ.25.ಇಂದು ಚುನಾವಣಾ ಆಯೋಗದಿಂದ ದೆಹಲಿ ವಿಧಾನಸಭಾ ಚುನಾವಣೆಯ ಘೋಷನೇ ಮಾಡ್ಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ವಿಧಾನಸಭಾ ಚುನಾವಣೆ ದಿನಾಂಕವನ್ನು ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದ್ದು,…
01.ಡಿ.25:- 2024ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನೆಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ಡೇಟಾವನ್ನು ಆಯೋಗ ಬಿಡುಗಡೆ ಮಾಡಿದೆ. ವಿಶ್ವಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು,…
10 ಡಿಸೆಂಬರ್:-ಆಂಧ್ರಪ್ರದೇಶದಿಂದ ತೆರವಾದ ಸ್ಥಾನಗಳಿಗೆ ರಾಜ್ಯಸಭಾ ಚುನಾವಣೆಗೆ ಮೂವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ತೆಲುಗು ದೇಶಂ ಪಕ್ಷ (ಟಿಡಿಪಿ) ಪ್ರತಿನಿಧಿಸುವ ಬೀಡಾ ಮಸ್ತಾನ್ ರಾವ್ ಮತ್ತು ಸಾನಾ…
09 ಡಿಸೆಂಬರ್ 24. ನ್ಯೂ ದೆಹಲಿ:- ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಗೆ 20 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಆಮ್ ಆದ್ಮಿ ಪಕ್ಷ ಇಂದು ಬಿಡುಗಡೆ ಮಾಡಿದೆ. ಜಂಗ್‌ಪುರ…
ಬೀದರ, ನವೆಂಬರ್.23:- ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಬೀದರ ಜಿಲ್ಲಾ ಮತದಾರರ ಪಟ್ಟಿ ವೀಕ್ಷಕರಾದ ರಂದೀಪ್ ಡಿ. ಅವರು…