ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ HIV ಪರೀಕ್ಷೆ ನಡೆಸಲು ತೀರ್ಮಾನ!
ಬೆಂಗಳೂರು.27.ಜುಲೈ.26: ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್ಐವಿ ಪರೀಕ್ಷೆ ನಡೆಸಲು ಇಲಾಖೆ ತೀರ್ಮಾನಿಸಿದೆ ಇಂದು ಯುವ ಸಮುದಾಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಹೆಚ್ ಐವಿ ಸೋಂಕಿಗೆ ಆರಂಭಿಕ ಹಂತದಲ್ಲೇ ಬ್ರೇಕ್ ಹಾಕಲು ಕರ್ನಾಟಕ ಆರೋಗ್ಯ ಇಲಾಖೆ ದಿಟ್ಟ ಹೆಜ್ಜೆಯಿಟ್ಟಿದೆ. ಯುವಜನರಲ್ಲಿ ಸೋಂಕನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ಒದಗಿಸುವ ಬೃಹತ್ ಯೋಜನೆಯ ಭಾಗವಾಗಿ, ರಾಜ್ಯಾದ್ಯಂತ ಇರುವ ಕಾಲೇಜು ವಿಧ್ಯಾರ್ಥಿಗಳಿಗೆ HIV test ಮಾಡಲು ನಿರ್ಧರಿಸಿದೆ. ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆಯ (NACO) ಇತ್ತೀಚಿನ ವರದಿಗಳ ಪ್ರಕಾರ, ದೇಶದಲ್ಲೇ ಅತಿ…

