ಲೈವ್ ನ್ಯೂಸ್

ಕೆ.ಕೆ ಪ್ರಥಮ ದರ್ಜೇ ಕಾಲೇಜಿನಲ್ಲಿ “ವಿಶ್ವ ಪರಿಸರ ದಿನಾಚರಣೆ” ಆಚರಣೆ.!<br>

ಬೀದರ್,ಜೂ:೦೫:- ನಗರದ ಕವಿರತ್ನ ಕಾಳಿದಾಸ ಪ್ರಥಮ ದರ್ಜೇ ಕಾಲೇಜಿನಲ್ಲಿ ಇಂದು ವಿಶ್ವ ಪರಿಸರ ದಿನಾಚರಣೆ         ಕಾರ್ಯಕ್ರಮ ಆಚರಿಸಲಾಯಿತು. ಡಿ.ದೇವರಾಜ ಅರಸ ಶಿಕ್ಷಕರ ತರಬೇತಿ ಕೇಂದ್ರದ ಅಧಿಕ್ಷಕರಾದ ವೈಜಿನಾಥ…

1 week ago

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ 131 ಹುದ್ದೆಗಳಿಗೆ ಅರ್ಜಿ ಆಹ್ವಾನ

DHFWS ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ಬಾಗಲಕೋಟೆಯು ವೈದ್ಯಕೀಯ ಅಧಿಕಾರಿ, ಸಿಬ್ಬಂದಿ ಹಾಗೂ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬಾಗಲಕೋಟೆ.…

1 week ago

ಸ.ಪ.ಪ.ಕಾಲೇಜು ಬಾಲಕರ ಪ್ರೌಢ ಶಾಲಾ ವಿಭಾಗ ಬಸವಕಲ್ಯಾಣದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು.

ಬಸವಕಲ್ಯಾಣ.05.ಜೂನ್.25:- ಅರಣ್ಯ ಇಲಾಖೆ ಬಸವಕಲ್ಯಾಣ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜು ಬಾಲಕರ ಪ್ರೌಢ ಶಾಲಾ ವಿಭಾಗ ಬಸವಕಲ್ಯಾಣದಲ್ಲಿ ಪರಿಸರ ದಿನಾಚರಣೆ ಆಚರಿಸಲಾಯಿತು. ಈ ಕಾರ್ಯಕ್ರಮ ತಹಸಿಲ್ದಾರರು…

1 week ago

ಇವಿಎಂ ಬದಲು ಮತಪತ್ರಗಳ ಮೂಲಕ ಚುನಾವಣೆ ನಡೆಯಲಿ: ಮಾಯಾವತಿ

ಉತ್ತರ ಪ್ರದೇಶ): ELECTRONIC VOTING MACHINE ವಿದ್ಯುನ್ಮಾನ ಮತಯಂತ್ರಗಳ ಇವಿಎಂ EVM ಬದಲು ಮತ ಪತ್ರ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆದರೆ ಬಿಎಸ್‌ಪಿಯು ಕಳೆದುಹೋದ ತನ್ನ…

1 week ago

ಅರ್ಥಶಾಸ್ತ್ರ, ಬ್ಯಾಂಕಿಂಗ್ ಮತ್ತು ಹಣಕಾಸು ಕುರಿತು ಹಿಂದಿಯಲ್ಲಿ ಪುಸ್ತಕಗಳನ್ನು ಬರೆಯಲು ಲೇಖಕರನ್ನು ಆಹ್ವಾನಿಸಿದ ಆರ್‌ಬಿಐ

ಅರ್ಥಶಾಸ್ತ್ರ, ಬ್ಯಾಂಕಿಂಗ್ ಮತ್ತು ಹಣಕಾಸು. ಹೊಸ ದೆಹಲಿ.05.ಜೂನ್.25:- ಭಾರತೀಯ ರಿಸರ್ವ್ ಬ್ಯಾಂಕ್ 'ಅರ್ಥಶಾಸ್ತ್ರ, ಬ್ಯಾಂಕಿಂಗ್ ಮತ್ತು ಹಣಕಾಸು ವಿಷಯಗಳ ಕುರಿತು ಹಿಂದಿಯಲ್ಲಿ ಮೂಲ ಬರವಣಿಗೆ ಮತ್ತು ಸಂಶೋಧನೆಯನ್ನು…

1 week ago

ಉಚಿತ ಪ್ರವೇಶ ಪ್ರಥಮ ವರ್ಷ ತರಗತಿಗೆ: ಮಾತ್ರ ಬಾಲಕಿಯರಿಗೆ.

ಮಾನ್ವಿ.05.ಜೂನ್.25:- ಪಟ್ಟಣದ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಲಕಿಯರಿಗೆ ಪ್ರಥಮ ವರ್ಷದ ತರಗತಿಗೆ ಉಚಿತ ಪ್ರವೇಶದ ಅವಕಾಶ ಸರ್ಕಾರ ಸುಸಜ್ಜಿತ ಕಟ್ಟಡ, ಸ್ಮಾರ್ಟ್…

1 week ago

ಕಾಲ್ತುಳಿತ ದುರಂತ  ಗಾಯಾಳುಗಳ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಲು ಆದೇಶ.

ಬೆಂಗಳೂರು.05.ಜೂನ್.25:-ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಆಟಗಾರರ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಮನ್ವಯದ ಕೊರತೆ, ಅಸಮರ್ಪಕ ವ್ಯವಸ್ಥೆ ಹಾಗೂ ಸ್ಪಷ್ಟತೆಯ ಕೊರತೆ ಸೇರಿದಂತೆ…

1 week ago

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು.05.ಜೂನ್.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ. ಈ ಆಯ್ಕೆ…

1 week ago

ಆಡಳಿತ ಯಂತ್ರಕ್ಕೆ ಸರ್ಜರಿ, 6 ಕೆಎಎಸ್‌ ಅಧಿಕಾರಿಗಳ ವರ್ಗ

ಬೆಂಗಳೂರು.05.ಜೂನ್.25:- ಆಡಳಿತ ಕಾಂಗ್ರೆಸ್ ರಾಜ್ಯ ಸರಕಾರ ಮತ್ತೆ 6  ಕೆಎಎಸ್ ಅಧಿಕಾರಿಗಳ ವರ್ಗಾವಣೆ  ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಅಧಿಕಾರಿಗಳನ್ನು ಸಾರ್ವಜನಿಕ…

1 week ago

ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ, ಡಿಸಿಎಂ ಮತ್ತು ಕೆಎಸಸಿಬಿ ವಿರುದ್ಧ ಸ್ನೇಹಮಯಿ ಕೃಷ್ಣ ದೂರು.

ಬೆಂಗಳೂರು.05.ಜೂನ್ .25:- ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸ್ನೇಹಮಯಿಕೃಷ್ಣಅವರುಮುಖ್ಯಮಂತ್ರಿಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ಮತ್ತುಕರ್ನಾಟಕ ರಾಜ್ಯ ಕ್ರಿಕೆಟ್…

1 week ago