ಲೈವ್ ನ್ಯೂಸ್

ಗಂಗಾ ಕಲ್ಯಾಣ ಸೇರಿ ವಿವಿಧ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಜಿ ಅಹ್ವಾನ.

ಬೆಂಗಳೂರು.04.ಜೂನ್.25:- ರಾಜ್ಯದ ವಿವಿಧ ನಿಗಮಗಳಲ್ಲಿ ವಿವಿಧ ಸೌಲಭ್ಯಕ್ಕೆ ಕರ್ನಾಟಕ ಸರ್ಕಾರ ರಾಜ್ಯದ ಜನತೆಗೆ ಶುಭ ಸುದ್ದಿ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ…

2 weeks ago

ವಿವಿಧ ಯೋಜನೆಯಡಿ ‘ಸಾಲ ಸೌಲಭ್ಯ’ ಪಡೆಯಲು ಅರ್ಜಿ ಆಹ್ವಾನ.!

ಬೆಂಗಳೂರು.04.ಜೂನ್.25:- ರಾಜ್ಯ ಸರ್ಕಾರ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ, ಕರ್ನಾಟಕ…

2 weeks ago

ಮುಂದಿನ 4 ದಿನ ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ ಸಾಧ್ಯತೆ.

ಬೆಂಗಳೂರು.04.ಜೂನ್.25:- ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ (Karnataka Rains) ಯೆಲ್ಲೋ ಅಲರ್ಟ್‌ ನೀಡಿದೆ. ಬುಧವಾರ (ಜೂನ್‌…

2 weeks ago

ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತ<br>ಮಾಡುವುದೇ ಮುಖ್ಯ ಗುರಿ-ಸಚಿವ ಈಶ್ವರ ಖಂಡ್ರೆ.

ಬೀದರ.04.ಜೂನ್.25:- ಭಾಲ್ಕಿ ತಾಲೂಕನ್ನು ಗುಡಿಸಲು ಮುಕ್ತನಾಗಿ ಮಾಡುವುದೇ ನಮ್ಮ ಮುಖ್ಯ ಗುರಿಯಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಸಚಿವರಾದ ಈಶ್ವರ ಖಂಡ್ರೆ ಅವರು ಹೇಳಿದರು. ಅವರು…

2 weeks ago

ಭಾಲ್ಕಿ: ಮೆಟ್ರಿಕ್ ನಂತರ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ (ಕರ್ನಾಟಕ ವಾರ್ತೆ) ಜೂನ್.1:- ಹುಮನಾಬಾದ ತಾಲೂಕಿನಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಡೆಸಲಾಗುತ್ತಿರುವ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ (ಪಿಯುಸಿ, ಐಟಿಐ,…

2 weeks ago

ಭಾಲ್ಕಿ: ಮೆಟ್ರಿಕ್ ಪೂರ್ವ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ.04.ಜೂನ್.25:- 2025-26ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವವಿದ್ಯಾರ್ಥಿಗಳಿಗೆ (5ರಿಂದ 10ನೇ ತರಗತಿ) (ರಾಜ್ಯ ವಿದ್ಯಾರ್ಥಿನಿಲಯತಂತ್ರಾಶ) ಮೂಲಕ…

2 weeks ago

ದೇಶದ ಗಮನ ಸೆಳೆದ ಗ್ಯಾರಂಟಿ ಯೋಜನೆ ಯಾವುದೇ ತೊಂದರೆ ಆಗದಂತೆ ಅನುಷ್ಠಾನಗೊಳಿಸಿ-ಮೆಹರೋಜ ಖಾನ್

ಬೀದರ.04.ಜೂನ್.25:-- ಇಡೀ ದೇಶದ ಹಾಗೂ ವಿಶ್ವದ ಗಮನ ಸೆಳೆದಿರುವ ಕರ್ನಾಟಕ ರಾಜ್ಯದ ಗ್ಯಾರಂಟಿ ಯೋಜನೆಗಳ ಅನುಷ್ಠಾನದಡಿ ಯಾವುದೇ ರೀತಿಯ ತೊಂದರೆಯಾಗದoತೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ರಾಜ್ಯ ಪಂಚ ಗ್ಯಾರಂಟಿ…

2 weeks ago

ಬೀದರ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ.

ಬೀದರ.04. ಜೂನ್.25:- 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ/ನಂತರದ ಬಾಲಕ/ಬಾಲಕಿಯರ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಗೆ (ಪಿಯುಸಿ, ಡಿಪ್ಲೋಮಾ, ಐಐಟಿಐ ಹಾಗೂ…

2 weeks ago

ಔರಾದ(ಬಾ): ಪ್ರವೇಶಾತಿ ಅವಧಿ ವಿಸ್ತರಣೆ.

ಬೀದರ.04.ಜೂನ್.25:- 2025-26ನೇ ಸಾಲಿಗೆ ಸರ್ಕಾರಿ ಪಾಲಿಟೆಕ್ನಿಕ್ ಔರಾದ (ಬಾ) ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳಿಗೆ ಪ್ರವೇಶಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್.30 ರವರೆಗೆ ವಿಸ್ತರಿಸಲಾಗಿದೆಂದು ಔರಾದ(ಬಾ) ಸರಕಾರಿ…

2 weeks ago

ಬೀದರ: ಜೂ.5 ರಂದು ಲೋಕಾಯುಕ್ತ ಅಹವಾಲು ಸಭೆ.

ಬೀದರ.04.ಜೂನ್.25:- ಕರ್ನಾಟಕ ಲೋಕಾಯುಕ್ತ ಬೀದರ ಪೊಲೀಸ್ ಠಾಣೆ ವತಿಯಿಂದ ಜೂನ್.5 ರಂದು ಬೆಳಿಗ್ಗೆ 11 ಗಂಟೆಯಿoದ ಮಧ್ಯಾಹ್ನ 1 ಗಂಟೆಯವರೆಗೆ ಚಿಟಗುಪ್ಪಾ ಪ್ರವಾಸಿ ಮಂದಿರದಲ್ಲಿ ಹಾಗೂ ಮಧ್ಯಾಹ್ನ…

2 weeks ago