ಅರ್ಥಶಾಸ್ತ್ರ, ಬ್ಯಾಂಕಿಂಗ್ ಮತ್ತು ಹಣಕಾಸು. ಹೊಸ ದೆಹಲಿ.05.ಜೂನ್.25:- ಭಾರತೀಯ ರಿಸರ್ವ್ ಬ್ಯಾಂಕ್ 'ಅರ್ಥಶಾಸ್ತ್ರ, ಬ್ಯಾಂಕಿಂಗ್ ಮತ್ತು ಹಣಕಾಸು ವಿಷಯಗಳ ಕುರಿತು ಹಿಂದಿಯಲ್ಲಿ ಮೂಲ ಬರವಣಿಗೆ ಮತ್ತು ಸಂಶೋಧನೆಯನ್ನು…
ಮಾನ್ವಿ.05.ಜೂನ್.25:- ಪಟ್ಟಣದ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಲಕಿಯರಿಗೆ ಪ್ರಥಮ ವರ್ಷದ ತರಗತಿಗೆ ಉಚಿತ ಪ್ರವೇಶದ ಅವಕಾಶ ಸರ್ಕಾರ ಸುಸಜ್ಜಿತ ಕಟ್ಟಡ, ಸ್ಮಾರ್ಟ್…
ಬೆಂಗಳೂರು.05.ಜೂನ್.25:-ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಟಗಾರರ ಸಂಭ್ರಮಾಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತಕ್ಕೆ ಸಮನ್ವಯದ ಕೊರತೆ, ಅಸಮರ್ಪಕ ವ್ಯವಸ್ಥೆ ಹಾಗೂ ಸ್ಪಷ್ಟತೆಯ ಕೊರತೆ ಸೇರಿದಂತೆ…
ಬೆಂಗಳೂರು.05.ಜೂನ್.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ. ಈ ಆಯ್ಕೆ…
ಬೆಂಗಳೂರು.05.ಜೂನ್.25:- ಆಡಳಿತ ಕಾಂಗ್ರೆಸ್ ರಾಜ್ಯ ಸರಕಾರ ಮತ್ತೆ 6 ಕೆಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಅಧಿಕಾರಿಗಳನ್ನು ಸಾರ್ವಜನಿಕ…
ಬೆಂಗಳೂರು.05.ಜೂನ್ .25:- ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ. ಸ್ನೇಹಮಯಿಕೃಷ್ಣಅವರುಮುಖ್ಯಮಂತ್ರಿಸಿದ್ದರಾಮಯ್ಯ, ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ಮತ್ತುಕರ್ನಾಟಕ ರಾಜ್ಯ ಕ್ರಿಕೆಟ್…
ಬೆಂಗಳೂರು.05.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ…
ಹೊಸ ದೆಹಲಿ.05.ಜೂನ್.25:- ಭಾರತದಿಂದ ಇನ್ನೂ ಎರಡು ಜೌಗು ಪ್ರದೇಶಗಳನ್ನು ರಾಮ್‌ಸರ್ ತಾಣಗಳ ಪಟ್ಟಿಗೆ ಸೇರಿಸಲಾಗಿದ್ದು, ದೇಶದಲ್ಲಿ ಅಂತಹ ತಾಣಗಳ ಸಂಖ್ಯೆ 91 ಕ್ಕೆ ತಲುಪಿದೆ. ಭಾರತದಲ್ಲಿ ರಾಮ್ಸರ್…
ಹೊಸ ದೆಹಲಿ.05.ಜೂನ್.25:- ಇಂದು ವಿಶ್ವ ಪರಿಸರ ದಿನವನ್ನು ಜಗತ್ತಿನಾದ್ಯಂತ ಆಚರಿಸಲಾಗುತ್ತಿದೆ. ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಸಕಾರಾತ್ಮಕ ಪರಿಸರ ಕ್ರಮ ಕೈಗೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಈ…
ಹೊಸ ದೆಹಲಿ.05.ಜೂನ್.25:- ಮುಂದಿನ ತಿಂಗಳು 21 ರಿಂದ ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನದ ವೇಳಾಪಟ್ಟಿಯನ್ನು ಸರ್ಕಾರ ಇಂದು ಪ್ರಕಟಿಸಿದೆ. ಆಪರೇಷನ್ ಸಿಂಧೂರ್ ಬಗ್ಗೆ ಚರ್ಚಿಸಲು ಸಂಸತ್ತಿನ ವಿಶೇಷ…