ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಹೊರಟ್ಟಿಗೆ ಸರ್ಕಾರ ನೋಟಿಸ್.
ಬೆಂಗಳೂರು.30.ಜುಲೈ.26: ರಾಜ್ಯ ಸರ್ಕಾರ ಮುಂಬರುವ ಮುಂಗಾರು ಅಧಿವೇಶನ ಮುಂಚೆ ನೇ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಗೆ ರಾಜೀನಾಮೆಗೆ ಸರ್ಕಾರ ಸೂಚನೆ ನೀಡಿದೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಸ್ಪಷ್ಟ ಬಹುಮತ ಹಿನ್ನೆಲೆ ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿ ಅವರಿಗೆ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ದೂರವಾಣಿ ಕರೆ ಮಾಡುವ ಮೂಲಕ ರಾಜೀನಾಮೆ ಸಲ್ಲಿಸುವಂತೆ ಸೂಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.ಇದಕ್ಕೂ ಮುನ್ನ ವಿಜಯಪುರದಲ್ಲಿ ಮಾತನಾಡಿದ್ದ ಬಸವರಾಜ್ ಹೊರಟ್ಟಿ ಅವರು…

