19 ವರ್ಷದೊಳಗಿನವರ ಕ್ರಿಕೆಟ್‌ನಲ್ಲಿ, ಮಲೇಷ್ಯಾದ ಕೌಲಾಲಂಪುರ್‌ನಲ್ಲಿ ನಡೆದ ಏಷ್ಯಾ ಕಪ್‌ನ ಎ ಗುಂಪಿನ ಆರಂಭಿಕ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತೀಯ ಮಹಿಳಾ ತಂಡ ಒಂಬತ್ತು…
ಕ್ರಿಕೆಟ್‌ನಲ್ಲಿ, ಬ್ರಿಸ್ಬೇನ್‌ನ ಗಬ್ಬಾದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯದ ಎರಡನೇ ದಿನದಂದು, ಆಸ್ಟ್ರೇಲಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ವಿರುದ್ಧ 7 ವಿಕೆಟ್‌ಗೆ 405…
ಕಳೆದ ರಾತ್ರಿ ಒಮಾನ್‌ನ ಮಸ್ಕತ್‌ನಲ್ಲಿ ನಡೆದ ಮಹಿಳಾ ಜೂನಿಯರ್ ಏಷ್ಯಾ ಕಪ್‌ನಲ್ಲಿ ಭಾರತ ಹಾಕಿಯಲ್ಲಿ ಬಾಂಗ್ಲಾದೇಶದ ವಿರುದ್ಧ ಹೀನಾಯ ಗೆಲುವು ದಾಖಲಿಸಿದೆ. ಭಾರತ ತಂಡ 13-1 ಅಂತರದ…
08 ಡಿಸೆಂಬರ್ 24 ಇಂದು ಓಮನ್‌ನ ಮಸ್ಕತ್‌ನಲ್ಲಿ ನಡೆಯುತ್ತಿರುವ ಮಹಿಳಾ ಜೂನಿಯರ್ ಏಷ್ಯಾಕಪ್ ಹಾಕಿಯಲ್ಲಿ ಭಾರತ ತನ್ನ ಆರಂಭಿಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದೆ. ಭಾರತೀಯ ಜೂನಿಯರ್ ಮಹಿಳಾ…
ಕ್ರಿಕೆಟ್‌ನಲ್ಲಿ, ಅಡಿಲೇಡ್ ಓವಲ್‌ನಲ್ಲಿ ನಡೆದ ಬಾರ್ಡರ್-ಗವಾಸ್ಕರ್ ಟ್ರೋಫಿಯ ಎರಡನೇ ಟೆಸ್ಟ್ ಅನ್ನು ಆಸ್ಟ್ರೇಲಿಯಾ ಗೆದ್ದಿದೆ. ಆತಿಥೇಯರು ತಮ್ಮ ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತವನ್ನು 175 ರನ್‌ಗಳಿಗೆ ಆಲೌಟ್ ಮಾಡಿದ…
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ರಾಜ್ಯ,ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ.…
ಭಾರತದ ಉದಯೋನ್ಮುಖ ಮಹಿಳಾ ಸಿಂಗಲ್ಸ್ ತಾರೆ ಅನ್ಮೋಲ್ ಖಾರ್ಬ್ ಅವರು ನಿನ್ನೆ ಗುವಾಹಟಿ ಮಾಸ್ಟರ್ಸ್ 2024 ಬ್ಯಾಡ್ಮಿಂಟನ್ ಪಂದ್ಯಾವಳಿಯ ಕ್ವಾರ್ಟರ್-ಫೈನಲ್‌ನಲ್ಲಿ ಹಾಲಿ ಚಾಂಪಿಯನ್ ಥಾಯ್ಲೆಂಡ್‌ನ ಲಾಲಿನ್‌ರಾಟ್ ಚೈವಾನ್…
05 ಡಿಸೆಂಬರ್ 24 ಸೆಂಟೋಸಾದಲ್ಲಿ ನಡೆದ FIDE ವಿಶ್ವ ಚೆಸ್ ಚಾಂಪಿಯನ್‌ಶಿಪ್ 2024 ರ ಎಂಟನೇ ಸುತ್ತಿನಲ್ಲಿ ಭಾರತದ ಡಿ ಗುಕೇಶ್ ಮತ್ತು ಚೀನಾದ ಡಿಂಗ್ ಲಿರೆನ್…
05 ಡಿಸೆಂಬರ್ 24 ಮಹಿಳಾ ಕ್ರಿಕೆಟ್‌ನಲ್ಲಿ, ಬ್ರಿಸ್ಬೇನ್‌ನಲ್ಲಿ ನಡೆದ ಮೂರು ಪಂದ್ಯಗಳ ಸರಣಿಯ ಮೊದಲ ಏಕದಿನ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಆಸ್ಟ್ರೇಲಿಯಾ ಐದು ವಿಕೆಟ್‌ಗಳಿಂದ ಭಾರತವನ್ನು ಸೋಲಿಸಿತು. 101…
ಪ್ರಸ್ತುತ ಸಾಲಿನ ನಾಡ್ತೇರುವ ಜೂನಿಯರ್ ಏಷ್ಯಾ ಕಪ್ 2024 ಪ್ರಶಸ್ತಿಯನ್ನು ಗೆದ್ದ ಪುರುಷರ ಜೂನಿಯರ್ ಹಾಕಿ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ.ಜೂನಿಯರ್ ಏಷ್ಯಾ ಕಪ್…