2025-26ನೇ ಸಾಲಿಗೆ ಮಧ್ಯಾಹ್ನ ಉಪಹಾರ ಯೋಜನೆ ಮತ್ತು ಕ್ಷೀರಭಾಗ್ಯ ಯೋಜನೆಯಡಿ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ಎರಡನೇ ತ್ರೈಮಾಸಿಕ…
ಅತಿಥಿ ಉಪನ್ಯಾಸಕರಿಂದ ನಗರದಲ್ಲಿ ಪ್ರತಿಭಟನೆ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿರುವವರನ್ನು 'ತಾತ್ಕಾಲಿಕ ನೇಮಕಾತಿ ಪ್ರಕ್ರಿಯೆ'ಗೆ ಒಳಪಡಿಸದೆ ನೇರವಾಗಿ ಸೇವೆಯಲ್ಲಿ ಮುಂದುವರೆ ಸಲು ಆಗ್ರಹಿಸಿ…
ಕೊಪ್ಪಳ.11.ಜುಲೈ.25:- ಹಿಟ್ ಅಂಡ್ ರನ್ ಪ್ರಕರಣಗಳಲ್ಲಿ ಮರಣ ಹೊಂದಿದವರಿಗೆ ಮತ್ತು ತೀವ್ರ ಗಾಯಗೊಂಡವರಿಗೆ ಪರಿಹಾರ ನೀಡಲು ಅನುಷ್ಠಾನಗೊಳಿಸಲಾಗಿರುವ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಲು ಸಂಬಂಧಿಸಿದ ಇಲಾಖೆಗಳ…
ಅತಿಥಿ ಉಪನ್ಯಾಸಕರ ಆಯ್ಕೆಗೆ ಈಗಾಗಲೇ ಅರ್ಜಿ ಸಲ್ಲಿಸಿ ಅತಿಥಿ ಉಪನ್ಯಾಸಕರಿಂದ ಅರ್ಜಿಯನ್ನುವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವು(ಯುವಿಸಿಇ) ಬಿ.ಟೆಕ್ ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಬೋಧನೆ ಮಾಡಲು ಅತಿಥಿ ಉಪನ್ಯಾಸಕರಿಂದ…
ಬೀದರ್, ಜು.10: ಹೃದಯಾಘಾತದಿಂದ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಹುಲಸೂರ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕ ಡಾ. ರವಿಕುಮಾರ್ ಅವರು ಗುರುವಾರ ಬೆಳಿಗ್ಗೆ ಸಾವನ್ನಪ್ಪಿದ್ದಾರೆ. ಪರೀಕ್ಷಾ ಕಾರ್ಯಕ್ಕೆ…
ಬೆಂಗಳೂರು, ಜು.10: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2024-25ನೇ ಸಾಲಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಪ್ರಸಕ್ತ ಸಾಲಿಗೂ ಮುಂದುವರೆಸಬೇಕು ಬೇಡಿಕೆ ಸೇರಿದಂತೆ ತಮ್ಮ ಹಲವು ನ್ಯಾಯಯುತ…
ಬೆಂಗಳೂರು.10.ಜುಲೈ .25:- 2022-23ನೇ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನೇಮಕವಾದ ಪದವೀಧರ ಪ್ರಾಥಮಿಕ ಶಿಕ್ಷಕರ ಹಿಂದಿನ ಸೇವೆಯನ್ನು ವೇತನ ಸಂರಕ್ಷಣೆ ಉದ್ದೇಶಕ್ಕಾಗಿ ಪರಿಗಣಿಸುವ ಬಗ್ಗೆ ರಾಜ್ಯ ಸರ್ಕಾರ…
BANK Of BADODA ನೇಮಕಾತಿ 2025:ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿಹುದ್ದೆಗಳ ಸಂಖ್ಯೆ: 2,500ಉದ್ಯೋಗ ಸ್ಥಳ: ಅಖಿಲ ಭಾರತಅಧಿಕೃತ ವೆಬ್‌ಸೈಟ್: https://www.bankofbaroda.in/ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 04-07-2025ಅರ್ಜಿ…
ಕೊಪ್ಪಳ.09.ಜುಲೈ.25: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸರ್ಕಾರದ ಯೋಜನೆಗಳನ್ನು ಬೀದಿನಾಟಕ, ಜಾನಪದ ಸಂಗೀತ ಕಲಾತಂಡಗಳ ಮೂಲಕ ಪ್ರಚಾರ ಮಾಡಲು ಕಲಾ ತಂಡಗಳನ್ನು ಆಯ್ಕೆ ಮಾಡಲು ಅರ್ಜಿ…
ಬೆಂಗಳೂರು.09.ಜುಲೈ.25:- ರಾಜ್ಯದ ಸರ್ಕಾರಿ ಶಾಲಾ ಶಿಕ್ಷಕರಿಗೆ ಶಾಲೆಗೆ ಚಕ್ಕರ್ ಹಾಕೋದಕ್ಕೆ ಬ್ರೇಕ್ ಬೀಳಲಿದೆ ಇನ್ಮುಂದೇ ಶಿಕ್ಷಕರಿಗೆ ಮುಖ ಚಹರೆ ಹಾಜರಾತಿ ವ್ಯವಸ್ಥೆಯನ್ನು ಶಾಲಾ ಶಿಕ್ಷಣ ಇಲಾಖೆ ಜಾರಿಗೊಳಿಸಿದೆ.…