ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಬೀದರ್‌ನ ಹ್ಯೂಮ್ಯಾನಿಟಿ ಫಸ್ಟ್ ಫೌಂಡೇಷನ್ ಅಧ್ಯಕ್ಷ ಮೊಹಮ್ಮದ್ ಮಾಜೀದ್ ಬಿಲಾಲ್ ಅವರಿಗೆ ರಾಜ್ಯಮಟ್ಟದ ಕರ್ನಾಟಕ ಭೂಷಣ ಪ್ರಶಸ್ತಿ ಪ್ರದಾನ ಮಾಡಲಾಯಿತುಮಾಜೀದ್ ಬಿಲಾಲ್‌ಗೆ ಕರ್ನಾಟಕ…
ಬೆಂಗಳೂರು.09.ಜುಲೈ.25:- ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿವೀಕ್ಷಣಾ ಅವಧಿಯನ್ನು ತೃತ್ತಿಕರವಾಗಿ ಪೂರೈಸಿದ ಕೂಡಲೇ…
ಬೀದರ.09.ಜುಲೈ.25:- ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಅನುμÁ್ಠನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಸಲ್ಲಿಸುವ…
ಬೆಂಗಳೂರು.09.ಜುಲೈ.25:- ರಾಜ್ಯ ಸರ್ಕಾರ ಇಂಜಿನಿಯರಿಂಗ್/ಆರ್ಕಿಟೆಕ್ಚರ್ ಕೋರ್ಸುಗಳಿಗೆ ಪ್ರವೇಶಾತಿ ಶುಲ್ಕ, ಸೀಟು ಹಂಚಿಕೆ ಪ್ರಮಾಣ ನಿಗದಿಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲೆ ಓದಲಾದ ಕ್ರಮ ಸಂಖ್ಯೆ (1)…
ಬೀದರ. ಜುಲೈ.2:- ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ವಿವಿಧ ವಸತಿ ಶಾಲೆಗಳಲ್ಲಿ 7ನೇ, 8ನೇ ಮತ್ತು 9 ನೇ ತರಗತಿಯಲ್ಲಿ ಖಾಲಿಯುಳಿದ ಸ್ಥಾನಗಳ ಪ್ರವೇಶ ಪರೀಕ್ಷೆ…
ಬೆಂಗಳೂರು.09.ಜುಲೈ.25:- ಕರ್ನಾಟಕ ಸರ್ಕಾರದಲ್ಲಿ ವೃತ್ತಿಜೀವನವನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆರೋಗ್ಯ ಪ್ರಚಾರ ಟ್ರಸ್ಟ್ ಅಧಿಕೃತ ಅಧಿಸೂಚನೆಯ ಮೂಲಕ ಕಮ್ಯುನಿಟಿ ಎಂಗೇಜ್ಮೆಂಟ್ ಹುದ್ದೆಗಳನ್ನು ಭರ್ತಿ ಮಾಡಲು…
ಬೆಂಗಳೂರು.09.ಜುಲೈ.25:- ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಸ್ಕೂಲ್ಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಕೆಪಿಎಸ್ ಶಾಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡ ಮಕ್ಕಳೇ…
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾರ್ಯವ್ಯಾಪ್ತಿಯ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ರಾಷ್ಟ್ರೀಯ ಗುಣಮಟ್ಟ ಮಾನದಂಡಗಳನ್ನು ಅನುಷ್ಠಾನಗೊಳಿಸಲು ಹೊಣೆಗಾರಿಕೆ ನಿಗದಿಪಡಿಸಿದೆ. ಈ ಗುಣಮಟ್ಟದ ಮಾನದಂಡ ಸಾಧಿಸದಿದ್ದರೇ ಕ್ರಮ…
ಬೀದರ.09.ಜುಲೈ.25:- 2025-26ನೇ ಸಾಲಿನಲ್ಲಿ ಎಸ್‍ಎಸ್‍ಪಿ ವಿದ್ಯಾರ್ಥಿವೇತನ ಯೋಜನೆಯಡಿ ವಿಕಲಚೇತನರ ವಿದ್ಯಾರ್ಥಿಗಳು ಸ್ಕಾಲರ್‍ಶಿಪ್ ಪಡೆಯಲು ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ತರಗತಿಗಳಲ್ಲಿ ವಿದ್ಯಾಭ್ಯಾಸ ಮಾಡುವ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ…
ಬೆಂಗಳೂರು.09.ಜುಲೈ.25:- 2024-25ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-184(3) ರಲ್ಲಿ ಘೋಷಿಸಿರುವಂತೆ 2025-26ನೇ ಸಾಲಿಗೆ "50 ಹೊಸ ಮೌಲಾನಾ ಆಜಾದ್ ಮಾದರಿ ಶಾಲೆಗಳನ್ನು ಪ್ರಾರಂಭಿಸಲು" ಸರ್ಕಾರದ ಮಂಜೂರಾತಿ ನೀಡಿ…