ಬೆಂಗಳೂರು.17.ಮೇ.25:- 2024-25ನೇ ಸಾಲಿನ ರಾಜ್ಯಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಶಿವಮೊಗ್ಗ ನಗರದಲ್ಲಿ ದಿನಾಂಕ:18-05-2025 ರಿಂದ 20-05-2025 ರವರೆಗೆ (ಮೂರು ದಿನ) ನಡೆಸಲು…
ಬೀದರ.17.ಮೇ.25:- ಬೀದರ್ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಆರ್. ದೊಡ್ಡೆ ಅವರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರಾಮಚಂದ್ರಪ್ಪ ಶುಕ್ರವಾರ ಅಮಾನತುಗೊಳಿಸಿದ್ದಾರೆ. ಶಿಕ್ಷಕರಿಗೆ…
ಬೆಂಗಳೂರು.17.ಮೇ.25:- ರಾಜ್ಯದಲ್ಲಿ ಪಿ ಯೂ ಸಿ ದ್ವಿತೀಯ 3rd ರೌಂಡ್ 2025 ನೇ ಸಾಲಿನಲ್ಲಿ ನಡೆಯಲಿರುವ ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಕ್ಕೆ ಪುನರಾವರ್ತಿತ ವಿದ್ಯಾರ್ಥಿಗಳು ಹಾಗೂ ಫಲಿತಾಂಶ…
ಬೆಂಗಳೂರು.17.ಮೇ.25:- ಸರ್ಕಾರಿ ವಿಶ್ವವಿದ್ಯಾಲಯಗಳ ಕುಲಪತಿ ಸ್ಥಾನಕ್ಕೆ ತಮ್ಮನ್ನು ಪರಿಗಣಿಸದ ಸರ್ಕಾರ ಹಾಗೂ ಶೋಧನಾ ಸಮಿತಿಗಳ ವಿರುದ್ಧ ಆಂದೋಲನ ರೂಪಿಸಲು ಪದವಿ ಕಾಲೇಜುಗಳ ಅಧ್ಯಾಪಕ ವೃಂದ ಮುಂದಾಗಿದೆ. ರಾಯಚೂರು,…
ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾ ಸಾಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದ ಕ್ಷಣ* ನ್ಯಾಯಮೂರ್ತಿ ಬಿ.ಆರ್.…
ಬೀದರ.17.ಮೇ.25:- ಬೀದರ ಜಿಲ್ಲೆಯಹುಲಸೂರ್ ತಾಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಭಕ್ತಿಭಾವದಿಂದ ಹಮ್ಮಿಕೊಳ್ಳಲಾಗಿದ್ದ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ, ಶ್ರೀ ವಿಠಲ-ರುಕ್ಮಿಣಿ ಮಂದಿರದ ಮೂರ್ತಿ ಪ್ರತಿಷ್ಠಾಪನೆ ಮತ್ತು…
ಬೆಂಗಳೂರು.17.ಮೇ.25:- ಜಾತಿ ಗಣಿತಿ ಸಮೀಕ್ಷೆಯಲ್ಲಿ ಜಾತಿ ಕಾಲಂನಲ್ಲಿ ಜಾತಿ ಕೋಡನ್ನು ತಪ್ಪಾಗಿ ನಮೂದಿಸಿದ ಕಾರಣ ಸದರಿ ಶಿಕ್ಷಕರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೋಮಪ್ಪ…
ಬೀದರ.17.ಮೇ.25:- ನ್ಯಾಯಮೂರ್ತಿಗಳಾದ ಗೌರವಾನ್ವಿತ ನಾಗಮೋಹನ್‌ದಾಸ್, ಏಕ ಸದಸ್ಯ ವಿಚಾರಣಾ ಆಯೋಗದಿಂದ ಪರಿಶಿಷ್ಟ ಜಾತಿ ಒಳ ಮೀಸಲಾತಿ ಮನೆ ಮನೆ ಸಮೀಕ್ಷೆ ದಿನಾಂಕ: 25-05-2025 ರವರೆಗೆ, ವಿಶೇಷ ಶಿಬಿರವು…
ಬೀದರ.17.ಮೇ.25:- ಜಿಲ್ಲೆಯಲಿ ್ಲ “ ರಾಷ್ಟ್ರ ರಕ್ಷಣೆಗಾಗಿ ನಾಗರಿಕರ” ವತಿಯಿಂದ ತಿರಂಗಾ ಯಾತ್ರೆ ಪಹಲಗಾಮನಲ್ಲಿ ನಮ್ಮ ಸಹೋದರಿಯರ ಸಿಂಧೂರ ಕಸಿದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ “ ಆಪರೇಷನ್…
ಬೆಂಗಳೂರು.17.ಮೇ.25:- ರಾಜ್ಯದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ 2 ಸಾವಿರ ಬೋಧಕ ಸಿಬ್ಬಂದಿ ಭರ್ತಿಗೆ ಚಿಂತನೆ ನಡೆಸಲಾಗಿದೆ ಎಂದು ಉನ್ನತ ಶಿಕ್ಷಣ…