ರಾಜ್ಯ

ಔರಾದ(ಬಾ): ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.,13.ಮೇ.25:-ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ (ಮ) ಔರಾದದಲ್ಲಿ ಅಗಸ್ಟ್-2025ನೇ ಶೈಕ್ಷಣಿಕ ಸಾಲಿನ ಮೇರಿಟ್-ಕಂ-ರಿಸರ್ವೇಶನ್ ಆಧಾರಿತ ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಔರಾದ (ಬಾ) ಸರ್ಕಾರಿ ಕೈಗಾರಿಕಾ…

1 month ago

ಕುರಿ, ಮೇಕೆ ಸಾಕಾಣಿಕೆ ತರಬೇತಿ: ಹೆಸರು ನೋಂದಾಯಿಸಲು ಮನವಿ

ಬೀದರ.13.ಮೇ.25:- ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ಬೀದರ ಕೇಂದ್ರ ಗ್ರಂಥಾಲಯ ಹಿಂಭಾಗ ಜನವಾಡಾ ರಸ್ತೆ, ಬೀದರನಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿಯನ್ನು ದಿನಾಂಕ: 15-05-2025…

1 month ago

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನ

ಬೀದರ.13.ಮೇ.12:- ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ (ಎನ್.ಹೆಚ್.ಎಂ) 2025-26 ನೇ ಸಾಲಿಗೆ ಎಂ.ಬಿ.ಬಿ.ಎಸ್ ವೈದ್ಯರು ಹಾಗೂ ತಜ್ಞ ವೈದ್ಯರ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿ…

1 month ago

ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರ

ಬೀದರ.13.ಮೇ.12:- ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ಶಿಬಿರದಲ್ಲಿ ಶಿಬಿರಾರ್ಥಿಗಳಿಗೆ ತೋಟಗಾರಿಕೆ ಬೆಳೆಗಳ ಮಹತ್ವ, ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಕ್ರಮದ ಬಗ್ಗೆ ಹಾಗೂ ಎಲ್ಲಾ ಶಿಬಿರಾರ್ಥಿಗಳನ್ನು ತಮ್ಮ ಮಕ್ಕಳಂತೆ…

1 month ago

ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025

ಬೀದರ.13.ಮೇ.25:- ಸಮೀಕ್ಷಾದಾರರಿಗೆ, ಪ.ಜಾತಿ ಜನಾಂಗದವರು ತಮ್ಮ ಜಾತಿ/ಮೂಲ ಜಾತಿ/ಶಿಕ್ಷಣ/ಉದ್ಯೋಗ/ರಾಜಕೀಯ/ಸಾಮಾಜಿಕ ಹಾಗೂ ಆರ್ಥಿಕ ಇತ್ಯಾದಿ ಮಾಹಿತಿಯನ್ನು ನೀಡಿ ಸಮೀಕ್ಷೆಗೆ ಸಹಕರಿಸುವುದು ಬಹಳ ಮುಖ್ಯವಾಗಿರುತ್ತದೆ. ಇದರಿಂದ ಅವರಿಗೆ ಮುಂದೆ ಒಳ…

1 month ago

ಗೃಹರಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೀದರ.13.ಮೇ.25:- ಜಿಲ್ಲೆಯ ತಾಲ್ಲೂಕು ಘಟಕ ಮತ್ತು ಉಪ ಘಟಕಗಳಲ್ಲಿ ಹಾಲಿ ಖಾಲಿ ಇರುವ ದೀರ್ಘ ಕಾಲದಿಂದ ಗೈರು ಹಾಜರಾಗಿರುವ ಮತ್ತು ನಿಷ್ರಿö್ಕಯಗೊಳಿಸಿರುವ ಗೃಹರಕ್ಷಕರ ಸ್ಥಾನದಲ್ಲಿ ಹೊಸ ಗೃಹರಕ್ಷಕರನ್ನು…

1 month ago

ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನ

ಬೀದರ.13.ಮೇ.25:-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಜಿಲ್ಲಾಧಿಕಾರಿಗಳ ಕಛೇರಿಯ ತಾಂತ್ರಿಕ ಕೋಶ ಬೀದರದಲ್ಲಿ ಖಾಲಿ ಇರುವ ತಾಂತ್ರಿಕ ಸಲಹೆಗಾರರ ಹುದ್ದೆ (01) ಹೊರಗುತ್ತಿಗೆ ಆಧಾರದ ಮೇಲೆ ಕೆಲಸ…

1 month ago

ಬಾಕಿ ಉಳಿಸಿಕೊಂಡಿರುವ ವಿದ್ಯುತ್ ಬಿಲ್ ಕೂಡಲೇ ಪಾವತಿಸಲು ಗ್ರಾಹಕರಲ್ಲಿ ಮನವಿ

ಬೀದರ.13.ಮೇ.25:- ಕೆಲ ತಿಂಗಳುಗಳಿoದ ವಿದ್ಯುತ್ ಬಿಲ್ ಪಾವತಿಸದೇ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ಕೂಡಲೇ ಬಾಕಿ ಪಾವತಿಸಬೇಕೆಂದು ಗುಲಬರ್ಗಾ ವಿದ್ಯುಚ್ಛಕ್ತಿ ಸರಬರಾಜು ಕಂಪನಿ ಮನವಿ ಮಾಡಿದ್ದು, ನಗರದ ಹಲವಾರು…

1 month ago

ಅಕ್ರಮ ಮಧ್ಯ ಮಾರಾಟ ತಡೆಗೆ ಹೆಚ್ಚಿನ ಕ್ರಮ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ

ಬೀದರ.13.ಮೇ.25:- ಜಿಲ್ಲೆಯಲ್ಲಿ ಅಕ್ರಮ ಅಬಕಾರಿ ಚಟುವಟಿಕೆಗಳನ್ನು ನಿರ್ಮೂಲನೆ ಮಾಡುವ ನಿಟ್ಟಿನಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಇನ್ನಷ್ಟು ಕಾರ್ಯಕ್ಷಮತೆ ವಹಿಸಿ ಹೆಚ್ಚಿನ ಗುಣಮಟ್ಟದ…

1 month ago

ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ 2024-25ನೆ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ

ಬೆಂಗಳೂರು.13.ಮೇ.25:- ರಾಜ್ಯ ಸರ್ಕಾರ ಉನ್ನತ ಶಿಕ್ಷಣ  ಇಲಾಖೆಯು ತನ್ನ ವ್ಯಾಪ್ತಿಯ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 999 ಅತಿಥಿ ಉಪನ್ಯಾಸಕರನ್ನು ಆನ್‌ಲೈನ್‌ ಕೌನ್ಸೆಲಿಂಗ್‌ ಮೂಲಕ ನೇಮಕ ಮಾಡಿದೆ.ಹೈಕೋರ್ಟ್…

1 month ago