ಕೂಪ್ಪಳ.23.ಜುಲೈ.25:- ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು, ಅನುಷ್ಠಾನ ಸಮಿತಿ ಸದಸ್ಯರು 'ನ್ಯಾಯಬೆಲೆ ಅಂಗಡಿಗಳ ವ್ಯಾಪ್ತಿಯಲ್ಲಿ ಪ್ರಧಾನಿ ಹಾಗೂ ಮುಖ್ಯಮಂತ್ರಿ ಭಾವಚಿತ್ರದ ಜತೆ ನಮ್ಮ ಭಾವಚಿತ್ರವನ್ನೂ ಹಾಕಬೇಕು'…
ಬೆಂಗಳೂರು.23.ಜುಲೈ.25:- ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮುಖ ಚಹರೆ ಗುರುತಿಸುವಿಕೆ (ಎಫ್‌ಆರ್‌ಎಸ್) ವ್ಯವಸ್ಥೆಯಿಂದ ಪ್ರಯೋಜನವಿಲ್ಲ. ಹಾಗಾಗಿ ಎಫ್‌ಆರ್‌ಎಸ್ ರದ್ದುಗೊಳಿಸಬೇಕು ಎಂದು ವಿವಿಧ ಕ್ಷೇತ್ರದ ತಜ್ಞರು ಒತ್ತಾಯಿಸಿದರು. ಸರ್ಕಾರಿ,…
ಮೀನುಗಾರಿಕಾ ಇಲಾಖೆಯಿಂದ 2022-23 ರಿಂದ 2024-25 ನೇ ಸಾಲಿನವರೆಗೆ ಮರು ಹಂಚಿಕೆಯಾಗಿರುವ ಪ್ರಧಾನಮಂತ್ರಿ ಮತ್ಸ್ಯಸಂಪದ ಮತ್ತು ನೀಲಿಕ್ರಾಂತಿ ಯೋಜನೆಯಡಿ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಆಸಕ್ತರಿಂದ ಅರ್ಜಿ…
ಬೆಂಗಳೂರು.22.ಜುಲೈ.25:- ಇಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿ ಅವರು ಪೆÇಲೀಸರನ್ನು ಸಮಾಜದ ಭದ್ರತಾ ಪ್ರತಿನಿಧಿಗಳೆಂದು, ನಾಗರೀಕರ ಮೂಲಭೂತ ಹಕ್ಕುಗಳ ರಕ್ಷಕರೆಂದು ಸಂಬೋಧಿಸಲಾಗುತ್ತದೆ.…
ಹೊಸ ದೆಹಲಿ.22.ಜುಲೈ.25: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಆಂಡ್ ಗ್ಯಾಂಗ್ ಗೆ ನೀಡಲಾಗಿದ್ದ ಜಾಮೀನು ಪ್ರಶ್ನಿಸಿ ಪೊಲೀಸರು ಸಲ್ಲಿಸಿದ್ದ ಅರ್ಜಿಯ ತೀರ್ಪು ಬರಬೇಕಿತ್ತು. ಆದರೆ ದರ್ಶನ್ ಪರ…
ಬೆಂಗಳೂರು.22.ಜುಲೈ.25:- ರಾಜ್ಯ ಹುಲಿ ನಿಧಾನವಾಗಿ ಚಲಿಸುತ್ತಿದೆ ಎಂದರೆ ಭೇಟೆಯಾಡಲು ಸಿದ್ದವಾಗುತ್ತಿದೆ ಎಂದರ್ಥ, ಭೇಟೆಯಾಡುವ ಕಲೆ ಎಲ್ಲಾ ಪ್ರಾಣಿಗಳಿಗೆ ಕರಗತವಾಗಿರುವುದಿಲ್ಲ, ಆದರೆ ಹುಲಿ, ಸಿಂಹ, ಚಿರತೆ ಭೇಟೆಯಾಡುವುದರಲ್ಲಿ ತರಭೇತಿ…
ಬೆಂಗಳೂರು.22.ಜುಲೈ.25:- ಭಾರತೀಯ ನೋಟ್ ಕರೆನ್ಸಿ ಮೇಲೆ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರ ಮುದ್ರಿಸಿ ಅಂದು ಕರೆನ್ಸಿ ನೋಟುಗಳಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಚಿತ್ರವನ್ನೂ ಮುದ್ರಿಸಿ ಎಂದು…
ಯಾದಗಿರಿ.22.ಜುಲೈ.25:- ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರು ಸೇವಾ ಭದ್ರತೆ ಸಲುವಾಗಿ ಹೊರಟ್ಕೆ ಸಿದ್ಧರಾಗಿದಾರೆ ಯಾದಗಿರಿ ನಗರದ ಸರ್ಕಾರಿ ಪದವಿ ಮಹಾವಿದ್ಯಾಲಯಕ್ಕೆ ವಿಧಾನ ಪರಿಷತ್ತು ಸದಸ್ಯ ಶಶೀಲ್ ಜಿ. ನಮೋಶಿ…
ಕೂಲಾರ್ .22.ಜುಲೈ.25:- ವಿದ್ಯಾರ್ಥಿಗಳ ಕೊರತೆಯ ಕಾರಣವೊಡ್ಡಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಹಾಗೂ ಸಂವಹನ ಮಾಧ್ಯಮ ಕೋರ್ಸ್‌ನ ಸ್ನಾತಕೋತ್ತರ ವಿಭಾಗವನ್ನು ಪ್ರಸ್ತುತ 2025-26ನೇ ಶೈಕ್ಷಣಿಕ ಸಾಲಿನಿಂದ ಮುಚ್ಚಲಾಗುತ್ತಿದೆ.…
ಬೆಂಗಳೂರು.22.ಜುಲೈ.25:- ರಾಜ್ಯದಲ್ಲಿ ಖಾಯಂ ಉಪನ್ಯಾಸಕರ ಕೊರತೆ ಇರುವ ಕಾರಣ ಅತಿಥಿ ಉಪನ್ಯಾಸಕರು ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದಲ್ಲಿ 2025-26ನೇ ಸಾಲಿನ ಎಲೆಕ್ಟ್ರಾನಿಕ್ಸ್ ಆಯಂಡ್ ಕಮ್ಯುನಿಕೇಷನ್ ಎಂಜಿನಿಯರಿಂಗ್ ಹಾಗೂ…