ರಾಜ್ಯ

ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜಯಂತಿ ಆಚರಣೆ — ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ವೈಭವ

ಔರಾದ್.27.ಏಪ್ರಿಲ್.25:- ಇಂದು ಔರಾದ್ ನಗರದ ಲಿಮಂಬುನಿ ನಗರದಲ್ಲಿ ಡಾ. ಬಿ. ಆರ್. ಅಂಬೇಡ್ಕರ್ ರವರ 134ನೇ ಜನ್ಮದಿನದ ನಿಮಿತ್ತ ಔರಾದ ಪಟ್ಟಣದ ಲೂಂಬಿಣಿ ನಗರದಲ್ಲಿ ಭವ್ಯ ಕಾರ್ಯಕ್ರಮವನ್ನು…

2 months ago

ನರೇಗಾ ಯೋಜನೆಯಡಿ ಮೇ ತಿಂಗಳಲ್ಲಿ 1ಲಕ್ಷ ಕೂಲಿಕಾರರಿಗೆ ಕೆಲಸ ನೀಡಲಾಗುವುದು-ಸಿಇಓ ಡಾ. ಗಿರೀಶ ಬದೋಲೆ

ಬೀದರ.28.ಏಪ್ರಿಲ್.25:- ಜಿಲ್ಲೆಯಲ್ಲಿ ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಏಪ್ರಿಲ್, ಮೇ ಮತ್ತು ಜೂನ್ ತಿಂಗಳು ಕೂಲಿಕಾರರು ಕೆಲಸ ನಿರೀಕ್ಷಿಸುವ ತಿಂಗಳುಗಳಾಗಿದ್ದು, ಮೇ ತಿಂಗಳಿನಲ್ಲಿ ಜಿಲ್ಲೆಯ ಎಂಟು ತಾಲೂಕುಗಳಲ್ಲಿ ಒಂದು…

2 months ago

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.28.ಏಪ್ರಿಲ್.25:- 2025-26ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಹಾಗೂ ಪಾರ್ಸಿ ಜನಾಂಗದವರಿಗೆ ಅರಿವು ವಿದ್ಯಾಭ್ಯಾಸ ಸಾಲ ಯೋಜನೆಯಡಿಯಲ್ಲಿ ನಿಗಮದಿಂದ ಸಾಲ ಸೌಲಭ್ಯಕ್ಕಾಗಿ…

2 months ago

ಪ್ರಥಮ ಬಿವಿಎ ಪದವಿ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಬೀದರ.28.ಏಪ್ರಿಲ್.25:- ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ) ಮೈಸೂರು ಸಂಸ್ಥೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ.) ತರಗತಿಗಳ ಪ್ರವೇಶಾತಿಗಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು…

2 months ago

ಉಚಿತ AI ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರ ವತಿಯಿಂದ ಉಚಿತ್  IISC, IIT ªÀÄvÀÄÛ NIT  ಸಂಸ್ಥೆಗಳ ಮೂಲಕ Artificial Intelligence and Machine Learning  ವೃತ್ತಿಪರ ತರಬೇತಿ ಕೋರ್ಸುಗಳಲ್ಲಿ ಭಾಗವಹಿಸುವ ಪರಿಶಿಷ್ಟ…

2 months ago

ಏಳನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಬೀದರ.28.ಏಪ್ರಿಲ್.25:- ಜಾನುವಾರು ಕಂದಮ್ಮ ದೇಶದ ಸಂಪತ್ತು, ಅದನ್ನು ಉಳಿಸಿ ಬೆಳೆಸಲು ಸಾಂಕ್ರಾಮಿಕ ರೋಗಗಳಲ್ಲಿ ಒಂದಾದ ಕಾಲುಬಾಯಿಜ್ವರ ರೋಗವನ್ನು ತಡೆಗಟ್ಟಲು ತಪ್ಪದೇ ಲಸಿಕೆ ಹಾಕಿಸಬೇಕು ಹಾಗೂ ಜೊತೆಗೆ ಎಲ್‌ಎಸ್‌ಎಲ್…

2 months ago

ಪುಸ್ತಕ ಬಹುಮಾನಕ್ಕಾಗಿ ಜಾನಪದ ಕೃತಿಗಳ ಆಹ್ವಾನ

ಬೀದರ.28.ಏಪ್ರಿಲ್.25:- ಕರ್ನಾಟಕ ಜಾನಪದ ಅಕಾಡೆಮಿಯು 2024ನೇ ಸಾಲಿನಲ್ಲಿ ದಿನಾಂಕ: 01-01-2024 ರಿಂದ 31-12-2024 ರವರೆಗೆ ಪ್ರಥಮ ಆವೃತ್ತಿಯಲ್ಲಿ ಮುದ್ರಣಗೊಂಡಿರುವ (ತಾಂತ್ರಿಕ ಹಾಗೂ ಪೂರ್ವಭಾವಿ ಪುಟಗಳನ್ನು ಹೊರತುಪಡಿಸಿ) ಕನಿಷ್ಟ…

2 months ago

ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕಾಯಕ ಮಾಸಾಚರಣೆಯ ಅರಿವು ಮೂಡಿಸಿ-ಡಾ.ಗಿರೀಶ ಬದೋಲೆ

ಬೀದರ.28.ಏಪ್ರಿಲ್.25:- ಮಹಾತ್ಮಾ ಗಾಂಧಿ ನರೆಗಾ ಯೋಜನೆಯಡಿ ಹೆಚ್ಚು ಕೂಲಿ ಕಾರರಿಗೆ ಕೆಲಸ ನೀಡುವ ಉದ್ದೇಶದಿಂದ ಏಪ್ರಿಲ್. 30 ರಿಂದ ಮೇ. 31 ರವರೆಗೆ "ಕಾಯಕ ಮಾಸಾಚಾರಣೆ ಹಮ್ಮಿಕೊಳ್ಳಲಾಗಿರುವುದರಿಂದ…

2 months ago

ಈ ವರ್ಷ ಕನ್ನಡ, ಉರ್ದು ಮಾಧ್ಯಮದ ೨೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ<br>ಶಾಹೀನ್‌ನಿಂದ ಕ.ಕ. ವಿದ್ಯಾರ್ಥಿ ವೇತನ ಯೋಜನೆ

ಬೀದರ್.28.ಎಪ್ರಿಲ.25:- ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಶಾಹೀನ್ ಕಲ್ಯಾಣ ಕರ್ನಾಟಕ…

2 months ago

ಪ್ರವಾಸೋದ್ಯಮ ಮತ್ತು ಸಂರಕ್ಷಣ್ಮಾತಕ ಕಾಮಗಾರಿ ಸ್ಥಳ ವೀಕ್ಷಣೆ:ಸಚಿವ ಈಶ್ವರ್ ಬಿ.ಖಂಡ್ರೆ

ಬೀದರ .28.ಏಪ್ರಿಲ್.27:- ಇಂದು ಮಧ್ಯಾಹ್ನ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ್ ಬಿ. ಖಂಡ್ರೆ ಅವರು ಹೊನ್ನಿಕೇರಿ ಮೀಸಲು ಅರಣ್ಯ ಮತ್ತು…

2 months ago