ರಾಜ್ಯ

(ಯುಜಿಸಿ) ನಿಯಮಗಳ ಪ್ರಕಾರ ಅರ್ಹತೆಯ ಮಾನದಂಡ ಪರಿಗಣಿಸಬೇಕು.

ಬೆಂಗಳೂರು.20.ಜುಲೈ.25:-  ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲಿ ಕಾರ್ಯ ನಿರ್ವಹಿಸಿರುವ ಅತಿಥಿ ಉಪನ್ಯಾಸಕರ ಹೋರಾಟ ಮುಂಡೋಡಿನಾಗಿದೆ 21ರಿಂದ ಅತಿಥಿ ಉಪನ್ಯಾಸಕರ ಪ್ರತಿಭಟನೆ ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ…

2 weeks ago

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ 3 ದಿನಗಳ ಶಿಬಿರ’ಕೆ ಅರ್ಜಿ ಆಹ್ವಾನ

ಬೀದರ.20.ಜುಲೈ.25:- ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪತ್ರಕರ್ತರಿಗೆ ಕನ್ನಡ ಸಾಹಿತ್ಯ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಆಗಸ್ಟ್. 3ನೇ ವಾರ ಅಥವಾ ಕೊನೆಯ ವಾರದಲ್ಲಿ ನಡೆಸಲು…

2 weeks ago

ಬ್ರಿಮ್ಸ್ ಆಸ್ಪತ್ರೆಗೆ ಧಿಡೀರ್ ಭೇಟಿ ನೀಡಿದ ಸಚಿವ ಈಶ್ವರ ಬಿ.ಖಂಡ್ರೆ

ಬೀದರ.20.ಜುಲೈ.25:- ಇತ್ತೀಚೆಗೆ ಬೀದರ ಬ್ರಿಮ್ಸ್ (BRIMS)  ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳಿಗೆ ತೊಂದರೆ ಉಂಟಾದ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಬೀದರ ಜಿಲ್ಲಾ…

2 weeks ago

ನಿಗಧಿತ ಅವಧಿಯಲ್ಲಿ ಜಲಜೀವನ ಮೀಷನ್ ಕಾಮಗಾರಿಗಳು<br>ಪೂರ್ಣಗೊಳಿಸಿ-ಸಿಇಓ ಡಾ.ಗಿರೀಶ್ ಬದೋಲೆ

ಬೀದರ.20.ಜುಲೈ.25:- ಬಸವಕಲ್ಯಾಣ ತಾಲ್ಲೂಕಿನ ಹಣಮಂತವಾಡಿ (ಆರ್) ಗ್ರಾಮದ SETTING UP OF 3KLD FAECAL SLUDGE TREATMENT PLANT IN HANMANTHWADI(R) GRAM PANCHAYAT BASAVAKALYAN TALUK…

2 weeks ago

ಗೃಹ ಆರೋಗ್ಯ ಯೋಜನೆ ಪರಿಣಾಮಕಾರಿಯಾಗಿ<br>ಅನುಷ್ಠಾನಕ್ಕೆ ತರಬೇಕು- ಸಚಿವ ಈಶ್ವರ ಬಿ. ಖಂಡ್ರೆ

ಬೀದರ.19.ಜುಲೈ.25.:- ಮನೆ ಬಾಗಿಲಲ್ಲಿಯೇ ಆರೋಗ್ಯ ಸೇವೆ ಒದಗಿಸುವ ಗೃಹ ಆರೋಗ್ಯ ಯೋಜನೆ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರಬೇಕು ಎಂದು ಅರಣ್ಯ, ಜೀವಿಶಾಸ್ತç ಮತ್ತು ಪರಿಸರ ಸಚಿವರು ಹಾಗೂ…

2 weeks ago

ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನುಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕು- ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.20.ಜುಲೈ.25:- ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗಿರುವ ವಿಶೇಷ ಬಸ್ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡೆದುಕೊಳ್ಳಬೇಕೆಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು. ಅವರು ಶನಿವಾರ ಬೀದರ ನಗರದ ಕೋಟೆ…

2 weeks ago

ಯಾವುದೇ ವ್ಯಸನಗಳಿಗೆ ಬಲಿಯಾಗದೆ, ನಿಯಮಿತ ವ್ಯಾಯಾಮ, ಕ್ರೀಡಾ ಚಟುವಟಿಕೆಯಲ್ಲಿ  ಭಾಗಿಯಾಗಿ. ಸಚಿವ ಈಶ್ವರ ಖಂಡ್ರೆ

* ಯುವಜನರಿಗೆ ಪ್ರತಿಜ್ಞಾವಿಧಿ ಬೋಧಿಸಿದ ಜಿಲ್ಲಾ ಉಸ್ತುವಾರಿ ಸಚಿವರು;* 14.75 ಕೋಟಿ ರೂ. ವೆಚ್ಚದ ಭಾಲ್ಕಿ ಕ್ರೀಡಾಂಗಣಕ್ಕೆ ಶಂಕುಸ್ಥಾಪನೆ;* ವ್ಯಸನಕ್ಕೆ ಬಲಿಯಾಗದೆ, ಸದೃಢರಾಗಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ…

2 weeks ago

ಯಲಬುರ್ಗಾದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮ

ಕೊಪ್ಪಳ.18.ಜುಲೈ.25: ರಾಜ್ಯ ಬಾಲ ಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲ ಭವನ ಸಮಿತಿ ಕೊಪ್ಪಳ, ತಾಲೂಕು ಬಾಲ…

2 weeks ago

ಹಳಿಯಾಳ ಆರ್‌ಸೆಟಿ ಸಂಸ್ಥೆ: ತರಬೇತಿಗೆ ಅರ್ಜಿ ಆಹ್ವಾನ<br>

ಕೊಪ್ಪಳ ಜುಲೈ.25: ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟಿ ಸಂಸ್ಥೆಯಿoದ ಉಚಿತವಾಗಿ ಜೂಟ್ ಬ್ಯಾಗ್ ತಯಾರಿಕೆ ಹಾಗೂ ಮಹಿಳೆಯರಿಗಾಗಿ ಹೊಲಿಗೆ ಮತ್ತು ಮೊಬೈಲ್…

2 weeks ago

ಕುಕನೂರು, ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆ: ಜು. 24ರಂದು ಶುಶ್ರೂಷಕ ಅಧಿಕಾರಿಗಳ ಹುದ್ದೆಗೆ ದಾಖಲಾತಿ ಪರಿಶೀಲನೆ

ಕೊಪ್ಪಳ.18.ಜುಲೈ.25: ಕೊಪ್ಪಳ ಜಿಲ್ಲೆಯ ಕುಕನೂರು ಹಾಗೂ ಗಂಗಾವತಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಖಾಲಿ ಇರುವ ಶುಶ್ರೂಷಕ ಅಧಿಕಾರಿಗಳ ಹುದ್ದೆಗಳ ಅಂತಿಮ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ದಾಖಲಾತಿ…

2 weeks ago