ರಾಜ್ಯ ಶಿಕ್ಷಣ ನೀತಿ ಆಯೋಗವು ರಾಜ್ಯ ಸರ್ಕಾರಕ್ಕೆ ತನ್ನ ಅಂತಿಮ ವರದಿಯನ್ನು ಸಲ್ಲಿಸಿದೆ. ಸಿಎಂ,ಡಿಸಿಎಂ, ಹಾಗೂ ಉನ್ನತ ಶಿಕ್ಷಣ ಸಚಿವರು ವರದಿ ಸ್ವೀಕರಿಸಿದ್ದಾರೆ. 11.08.2025