ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಖರ್ಗೆ, ಧರಂಸಿಂಗ್ ಅವರ ಹೋರಾಟಕ್ಕೆ ಮಾನ್ಯತೆ ನೀಡಿ 371(ಜೆ) ಜಾರಿ ಮಾಡಿದರು. 14.06.2025
ಬೆಂಗಳೂರನ್ನು ಸಿಂಗಾಪುರ ಮಾಡಿಕೊಳ್ಳಿ ಪರವಾಗಿಲ್ಲ, ನಮ್ಮ ಕಲಬುರಗಿಯನ್ನು ಮೈಸೂರು, ಬೆಂಗಳೂರು ಮಾಡಿ ಸಾಕು. ಖರ್ಗೆ 14.06.2025