ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾನವ ದಿನಗಳ ಸೃಜನೆಯಲ್ಲಿ
*ಮಹಾತ್ಮಾಗಾಂಧಿ ನರೇಗಾ ಯೋಜನೆಯ ಮಾನವ ದಿನಗಳ ಸೃಜನೆಯಲ್ಲಿ *ಬೀದರ ಜಿಲ್ಲೆ ರಾಜ್ಯದಲ್ಲಿ 3ನೇ ಸ್ಥಾನದಲ್ಲಿ-ಸಿಇಓ ಡಾ.ಗಿರೀಶ ಬದೋಲೆ ಬೀದರ.19.ಏಪ್ರಿಲ್.25:-ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು, ಅತೀ ಸಣ್ಣ ರೈತರು ಮತ್ತು ಮಹಿಳೆಯರಿಗೆ ಉದ್ಯೋಗವಕಾಶ ಕಲ್ಪಿಸಿಕೊಟ್ಟು ಅವರ ಸ್ವಾವಲಂಬಿ ಬದುಕಿಗೆ ಆಸರೆಯಾಗುವ ಮಹಾತ್ವಾಕಾಂಕ್ಷಿ ಯೋಜನೆ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 2024-25ನೇ ಸಾಲಿನಲ್ಲಿ ಬೀದರ ಜಿಲ್ಲೆಯು ಅತೀ ಹೆಚ್ಚು ಮಾನವ ದಿನಗಳನ್ನು ಸೃಜಿಸಿದ ಜಿಲ್ಲೆಗಳಲ್ಲಿ ಬೀದರ ಜಿಲ್ಲೆ ಒಂದಾಗಿದ್ದು ಬೀದರ ಜಿಲ್ಲೆಯು ರಾಜ್ಯದಲ್ಲಿ 3ನೇ ಸ್ಥಾನದಲ್ಲಿದೆ ಎಂದು ಜಿಲ್ಲಾ…

