HOME GUARD, ಗೃಹರಕ್ಷಕ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಜಿಲ್ಲೆಯ ಗೃಹರಕ್ಷಕರ ಸ್ವಯಂಸೇವಕ ಸ್ಥಾನಗಳನ್ನು ಭರ್ತಿ ಮಾಡಲು ಸಂಡೂರು, ಸಿರುಗುಪ್ಪ, ಕುರುಗೋಡು, ಕುಡುತಿನಿ, ತೆಕ್ಕಲಕೋಟೆ, ಮತ್ತು ತೋರಣಗಲ್ಲು ಘಟಕಗಳಲ್ಲಿ ಖಾಲಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಹತೆಯು ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಯ ವಯಸ್ಸು 19 ವರ್ಷಗಳು ತುಂಬಿರಬೇಕು ಹಾಗೂ 40 ವರ್ಷಗಳು ಮೀರಿರಬಾರದು. ಸಂಡೂರು, ಕುಡುತಿನಿ, ತೆಕ್ಕಲಕೋಟೆ, ತೋರಣಗಲ್ಲು, ಕುರುಗೋಡು ಮತ್ತು ಸಿರುಗುಪ್ಪ ಘಟಕಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಘಟಕದ 10 ಕಿ.ಮೀ. ವ್ಯಾಪ್ತಿಯೊಳಗೆ ವಾಸವಾಗಿರಬೇಕು. ಈ ಬಗ್ಗೆ ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ ಮತ್ತು…

