ಕನಕದಾಸರು ಸಮಾನತೆಯ ಹರಿಕಾರರು: ಶಾಸಕ ಪ್ರಭು ಚವ್ಹಾಣ
ಔರಾದ.09.ನವೆಂಬರ.25:- ಕನಕದಾಸರು ಜಾತಿ ವ್ಯವಸ್ಥೆ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಯಂತಹ ಸಾಮಾಜಿಕ ಪಿಡುಗುಗಳ ಬಗ್ಗೆ ಜನ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಜಾಗೃತಿ ಮೂಡಿಸಿ ಸಾಮಾಜಿಕ ಕ್ರಾಂತಿ ಮಾಡಿದ ಸಮಾನತೆಯ ಹರಿಹಾಕರರು ಎಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು ಬಿ.ಚವ್ಹಾಣ ಅವರು ತಿಳಿಸಿದರು. ಘಮಸುಬಾಯಿ ತಾಂಡಾ ಬೋಂತಿಯ ಗೃಹ ಕಚೇರಿಯಲ್ಲಿ ನ.8ರಂದು ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ, ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು. ಕನಕ ಎಂಬುದು ಅಗಾಧಶಕ್ತಿ, ಅದಮ್ಯ ಚೇತನ. ಅವರು ಭಗವಂತನಿಗೆ ಹತ್ತಿರವಾಗಿದ್ದವರು. ಭಕ್ತಿಯ ಶಕ್ತಿಯನ್ನು…
Any questions related to prajaprabhat.com?