ಇಂದು ಗದಗದಲ್ಲಿ ಶವ ಮನೆಗೆ ತಂದ ಕೂಡಲೇ ಕಣ್ಣು ಬಿಟ್ಟ ವ್ಯಕ್ತಿ,
ಗದಗ ಜಿಲ್ಲೆಯ ಬೆಟಗೇರಿಯಲ್ಲಿವಿಚಿತ್ರ ಘಟನೆ! ನಾರಾಯಣ ಅವರು ಪಿತ್ತಕೋಶದ ಸಮಸ್ಯೆ ಕಾರಣಕ್ಕೆ ಧಾರವಾಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು 6 ಗಂಟೆ ಶಸ್ತ್ರಚಿಕಿತ್ಸೆ ಬಳಿಕ ಪ್ರಾಣಬಿಟ್ಟ ವ್ಯಕ್ತಿ ಅಂತ್ಯಕಿಯೆ ವೇಳೆ ಉಸಿರಾಟಿ ಕಣ್ತೆರೆದ ಘಟನೆ ಗದಗ ಜಿಲ್ಲೆಯ ಬೆಟಗೇರಿಯಲ್ಲಿ ನಡೆದಿದೆ. ವ್ಯಕ್ತಿಯನ್ನು ಬೆಟಗೇರಿ ನಿವಾಸಿ 38 ವರ್ಷದ ನಾರಾಯಣ ಹೊನ್ನಲ್ ಎಂದು ಗುರುತಿಸಲಾಗಿದೆ. ಈ ಘಟನೆ ವಿಚಿತ್ರವೊ, ದೇವರ ಪವಾಡವೊ ಗೊತ್ತಿಲ್ಲ. ಆದರೆ ಸತತ ಆರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆಯ ಬಳಿಕ ಸಾವನ್ನಪ್ಪಿದ್ದ ವ್ಯಕ್ತಿ ಆತನ ಶವ…
Any questions related to prajaprabhat.com?