ನ.8 ರಂದು ಕಲಬುರಗಿ ವಿಭಾಗ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆ
ಕೊಪ್ಪಳ.06.ನವೆಂಬರ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಉಪನಿರ್ದೇಶಕರ ಕಚೇರಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಎಸ್.ಎಫ್.ಎಸ್ ಪ್ರೌಢಶಾಲೆ ಕೊಪ್ಪಳ ಇವರ ಸಹಯೋಗದಲ್ಲಿ ನವೆಂಬರ್ 8 ರಂದು ಸಂಜೆ 4 ಗಂಟೆಗೆ ಕಲಬುರಗಿ ವಿಭಾಗ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಸ್ಪರ್ಧೆಯನ್ನು ಎಸ್.ಎಫ್.ಎಸ್ ಪ್ರೌಢಶಾಲೆಯಲ್ಲಿ ಹಾಗೂ ನ.10 ರಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಸ್ಫರ್ಧೆಗಳನ್ನು ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ…
Any questions related to prajaprabhat.com?