ನವೆಂಬರ್ 8 ರಂದು ಕೊಪ್ಪಳದಲ್ಲಿ ಸಂತ ಶ್ರೇಷ್ಠ ಶ್ರೀ ಭಕ್ತ ಕನಕದಾಸರ ಜಯಂತಿ
ಕೊಪ್ಪಳ.06.ನವೆಂಬರ್.25: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ಕೊಪ್ಪಳ ಇವರ ಸಂಯುಕ್ತಾಶ್ರಯದಲ್ಲಿ ಸಂತ ಶ್ರೇಷ್ಠ ಭಕ್ತ ಕನಕದಾಸರ ಜಯಂತಿ ಕಾರ್ಯಕ್ರಮವನ್ನು ನವೆಂಬರ್ 8 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗಿದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಕಾರ್ಯಕ್ರಮ ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ…
Any questions related to prajaprabhat.com?