ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್
ಆಗಸ್ಟ್ 6 ರವರೆಗೆ ಸಲಹೆ ಸೂಚನೆಗಳನ್ನು ನೀಡಲು ಅವಕಾಶನನ್ನ ಹೆಸರನ್ನೇ ನೋಟಿಸ್ ಬೋರ್ಡ್ ನಲ್ಲಿ ಹಾಕಿದ್ದರುಎಸ್ ಟಿಪಿ, ಕುಡಿಯುವ ನೀರಿನ ಬಗ್ಗೆ ಗಮನ ಹರಿಸಿಹೈ ರೈಸ್ ಕಟ್ಟಡಗಳ ನಿರ್ಮಾಣಕ್ಕೆ ಒತ್ತುಬೆಂಗಳೂರು ಭಾರತದ ಹೃದಯ ಬೆಂಗಳೂರು, ಜು.15: “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ” ಎಂದು ಸಿಎಂ…
Any questions related to prajaprabhat.com?