ಜುಲೈ 15ರಂದು ನೇರ ಸಂದರ್ಶನ walk in interview !
ರಾಯಚೂರು.11.ಜುಲೈ26: ಜಿಲ್ಲೆಯ ದೇವದುರ್ಗದ ಬಸವ ಪದವಿ ಪೂರ್ವ ಹಾಗೂ ಪದವಿ ಮಹಾವಿದ್ಯಾಲಯದಲ್ಲಿ ಜುಲೈ 15ರ ಬೆಳಿಗ್ಗೆ 10ಗಂಟೆಯಿAದ ಮಧ್ಯಾಹ್ನ 1ಗಂಟೆವರೆಗೆ ನೇರ ಸಂದರ್ಶನ ಆಯೋಜಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗುವಂತೆ ಕೋರಲಾಗಿದೆ. ನೇರ ಸಂದರ್ಶನದಲ್ಲಿ ಎರಡು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿ ಇರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ. ಅರ್ಹತೆಗಳು: ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಎಲ್ಲಾ ಪದವೀಧರ ಆಸಕ್ತ 18 ರಿಂದ 28 ವರ್ಷಗಳ ವರೆಗಿನ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದಾಗಿದೆ.ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್…
Any questions related to prajaprabhat.com?