ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯಡಿ ಎಎಚ್ಪಿ ಜಿ+3 ಮಾದರಿಯ ವಸತಿ ಸಮುಚ್ಛಯದ
ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು
ರಾಯಚೂರು.07.ಸೆಪ್ಟೆಂಬರ್.25: ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಸೆಪ್ಟೆಂಬರ್ 6ರಂದು ಬೆಳಗಿನ ಅವಧಿಯಲ್ಲಿ ರಾಯಚೂರು ಹೊರವಲಯದಲ್ಲಿ ಸಂಚರಿಸಿ ಚಿಕ್ಕಸೂಗುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಏಗನೂರ ಗ್ರಾಮದ ಬಳಿಯಲ್ಲಿ ನಿರ್ಮಾಣವಾಗುತ್ತಿರುವ ಜಿ+3 ಮಾದರಿಯ ವಸತಿ ಸಮುಚ್ಛಯದ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದರು. ಪ್ರಧಾನಮಂತ್ರಿ ಆವಾಸ್ ನಗರ ಯೋಜನೆಯ ಎಎಚ್ಪಿ ಉಪ ಘಟಕದಡಿ 2419 ಮನೆಗಳು 2021-22 ನೇ ಸಾಲಿನಲ್ಲಿನ ವಸತಿ ಸಮುಚ್ಛಯದ ಕಾಮಗಾರಿಯನ್ನು ಜಿಲ್ಲಾಧಿಕಾರಿಗಳು ಖುದ್ದು ಪರಿಶೀಲಿಸಿದರು. ಕೇಂದ್ರ ಸರ್ಕಾರದಿಂದ 1.50 ಲಕ್ಷ ಮತ್ತು ರಾಜ್ಯ ಸರ್ಕಾರದಿಂದ 2 ಲಕ್ಷ…
Any questions related to prajaprabhat.com?