ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ
ಬೆಂಗಳೂರು.06.ಸೆಪ್ಟೆಂಬರ್.25:- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು. ಈ ಸಭೆಯಲ್ಲಿ ಮಾತನಾಡಿದಂತ ಅವರು, ರಾಜ್ಯಾದ್ಯಂತ ದೇವದಾಸಿಯರ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಲಾಗಿದ್ದು, ಸಮೀಕ್ಷೆ ಪೂರ್ಣಗೊಂಡ ಬಳಿಕ ದೇವದಾಸಿಯರ ಪುನರ್ವಸತಿಗೆ ಹಾಗೂ ಈ ಪಿಡುಗನ್ನು ಸಂಪೂರ್ಣವಾಗಿ ತೊಲಗಿಸಲು ಯೋಜನೆ ಜಾರಿಗೊಳಿಸಲಾಗುವುದು. ವಿಶೇಷ ಅನುದಾನ ನೀಡುವ ಬಗ್ಗೆಯೂ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ…
Any questions related to prajaprabhat.com?