ಹನಿ ನೀರಾವರಿ ಸಲಕರಣೆ ಸೌಲಭ್ಯ: ಮಧ್ಯವರ್ತಿಗಳಿಂದ ಮೋಸ ಹೋಗದಂತೆ ಎಚ್ಚರಿಕೆ
ಕೊಪ್ಪಳ.05.ಸೆಪ್ಟೆಂಬರ್.25: ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ತಾಲ್ಲೂಕಿನಲ್ಲಿ ರೈತರಿಗೆ ಕೆಲ ಮಧ್ಯವರ್ತಿಗಳು ತೋಟಗಾರಿಕೆ ಇಲಾಖೆಯ ಹಾಗೂ ಕೆಲವೊಂದು ಕಂಪನಿಗಳ ಹೆಸರು ಹೇಳಿಕೊಂಡು ಪಿಎಂಕೆಎಸ್ವೈ ಯೋಜನೆಯಡಿ ಹನಿ ನೀರಾವರಿ ಸಲಕರಣೆಗಳನ್ನು ಕೊಡಿಸುವುದಾಗಿ ತಮಗೆ ತಿಳಿದಂತೆ ಸುಳ್ಳು ಹೇಳಿ ರೈತರಿಂದ ಹಣ ವಸೂಲಿ ಮಾಡಿ ರೈತರಿಗೆ ಮೋಸ ಮಾಡುತ್ತಿರುವುದು ತಿಳಿದು ಬಂದಿರುತ್ತದೆ. ಆದ್ದರಿಂದ ರೈತರು ಮಧ್ಯವರ್ತಿಗಳಿಂದ ಮೋಸ ಹೋಗದೆ, ನೇರವಾಗಿ ತೋಟಗಾರಿಕೆ ಇಲಾಖೆ ಗಂಗಾವತಿ ಕಛೇರಿ ಅಥವಾ ಸಂಬoಧಿಸಿದ ಹೋಬಳಿಯ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಭೇಟಿ ಮಾಡಿ ಸಂಪೂರ್ಣ ಮಾಹಿತಿ…
Any questions related to prajaprabhat.com?