ಉಚಿತ ವಿವಿಧ ಕಂಪ್ಯೂಟರ್ ತರಬೇತಿ’ಗೆ ಅರ್ಜಿ ಆಹ್ವಾನ.
ಕೆನರಾ ಬ್ಯಾಂಕ್ ಸಂಸ್ಥೆಯು ವತಿಯಿಂದ ರಾಜ್ಯದ ನಿರುದ್ಯೋಗಿ ಯುವಕ-ಯುವತಿಯರಿಗೆ ವಿವಿಧ ಪ್ರಕಾರದ ತರಬೇತಿ”ಕಂಪ್ಯೂಟರ್ ಆಫೀಸ್ ಅಡ್ಮಿನಿಸ್ಟ್ರೇಷನ್, ಟ್ಯಾಲಿ, ಡೆಸ್ಕ್ ಟಾಪ್ ಪಬ್ಲಿಷಿಂಗ್ ಹಾಗೂ ಹಾರ್ಡ್ ವೇರ್ ಮತ್ತು ನೆಟ್ವರ್ಕ್ ಅಡ್ಮಿನಿಸ್ಟ್ರೇಷನ್” ಕುರಿತಾದ ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿ ಶಿಕ್ಷಣವನ್ನು 2025ನೇ ಅಕ್ಟೋಬರ್ 03 ರಂದು ಆರಂಭಿಸಲಿದ್ದು, ತರಬೇತಿಯು ಬೆಳಿಗ್ಗೆ 09.30 ರಿಂದ ಸಂಜೆ 05.30 ರವರೆಗೆ ನಡೆಯಲಿದೆ. ಕೋರ್ಸುಗಳು: ಕಂಪ್ಯೂಟರ್ ತರಬೇತಿಯಲ್ಲಿ ಕಂಪ್ಯೂಟರ್ಗಳ ಮೂಲಭೂತ ಅಂಶಗಳು, ಕಂಪ್ಯೂಟರ್ ಅಸೆಂಬ್ಲಿಂಗ್ ಮತ್ತು ಟ್ರಬಲ್ ಶೂಟಿಂಗ್, ನೆಟ್ವರ್ಕ್, ವಿಂಡೋಸ್,…
Any questions related to prajaprabhat.com?