ಖೇತ್ ಬಚಾವೋ ಅಭಿಯಾನ ಯಶಸ್ವಿ: ಬೀದರ್ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಸುಸ್ಥಿರ ಕೃಷಿ ಜಾಗೃತಿ
ಬೀದರ.11.ಜುಲೈ 26 : ಕೃಷಿ ಭೂಮಿಯ ಫಲವತ್ತತೆಯನ್ನು ಕಾಪಾಡುವುದು ಹಾಗೂ ರೈತರಲ್ಲಿ ಸುಸ್ಥಿರ ಕೃಷಿಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಭಾರತ ಸರ್ಕಾರದ ವತಿಯಿಂದ ಹಮ್ಮಿಕೊಂಡಿದ್ದ ಖೇತ್ ಬಚಾವೋ ಅಭಿಯಾನವನ್ನು ಬೀದರ್ ಕೃಷಿ ವಿಜ್ಞಾನ ಕೇಂದ್ರದ (ಏಗಿಏ) ವತಿಯಿಂದ ಜೂನ್ ತಿಂಗಳಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಯಿತು. ಅಭಿಯಾನದಡಿ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ರೈತರಿಗೆ ಮಣ್ಣಿನ ಆರೋಗ್ಯ, ಸಮತೋಲನ ರಸಗೊಬ್ಬರ ಬಳಕೆ, ಮಣ್ಣಿನ ಪರೀಕ್ಷೆ, ನೀರಿನ ಸಂರಕ್ಷಣೆ, ನೈಸರ್ಗಿಕ ಕೃಷಿ ಹಾಗೂ ಹವಾಮಾನಸ್ನೇಹಿ ಕೃಷಿ ಪದ್ಧತಿಗಳ ಕುರಿತು ಸಮಗ್ರ ಮಾಹಿತಿ…
Any questions related to prajaprabhat.com?