ಶ್ರೀ ವಾಲ್ಮೀಕಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಬೀದರ.03.ಸೆಪ್ಟೆಂಬರ್.25:- ಪ್ರತಿ ವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯoದು ಪರಿಶಿಷ್ಟ ಪಂಗಡದ ಜನಾಂಗದ ಏಳ್ಗೆಗಾಗಿ ಶ್ರಮಿಸಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಸಾಧಕರಿಗೆ ರಾಜ್ಯಮಟ್ಟದ ಶ್ರೀ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಿನಾಂಕ: 07-10-2025 ರಂದು ನಡೆಯುವ ರಾಜ್ಯ ಮಟ್ಟದ ಶ್ರೀ ವಾಲ್ಮೀಕಿ ಜಯಂತಿಯoದು ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ. ಕಾರಣ ಅರ್ಹ ವ್ಯಕ್ತಿಗಳು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಬೀದರ ಇಲ್ಲಿಂದ…
Any questions related to prajaprabhat.com?