ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ 2ನೇ ತಾತ್ಕಾಲಿಕ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ
ರಾಯಚೂರು.03.ಸೆಪ್ಟೆಂಬರ್.25: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ರಾಯಚೂರು ತಾಲೂಕು ಶಿಶು ಅಭಿವೃದ್ಧಿ ಯೋಜನೆಯಡಿ ಗಿಲ್ಲೇಸೂಗೂರು ವ್ಯಾಪ್ತಿಯಲ್ಲಿ 2024-25ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರಂತೆ ಈ ಹುದ್ದೆಗಳಿಗೆ ಜಿಲ್ಲಾ ಆಯ್ಕೆ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿಗಳು ದಿನಾಂಕ 13.02.2025ರಂದು ಸಭೆ ನಡೆಸಿ ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗಿದೆ. ಅದರಲ್ಲಿ ಕೆಲವು ಅಂಗನವಾಡಿ ಕೇಂದ್ರಗಳಿಗೆ ಎರಡು ಕಡೆ ಒಬ್ಬರೆ ಅಭ್ಯರ್ಥಿಯು ಆಯ್ಕೆಯಾಗಿದ್ದು, ಅವರು ಕೋರಿರುವ ಅಂಗನವಾಡಿ ಕೇಂದ್ರವನ್ನು…
Any questions related to prajaprabhat.com?