ನೂತನ ವಾರ್ತಾ ಆಯುಕ್ತ ಎಂ. ಎನ್. ಅನುಚೇತ್ ಅವರಿಗೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆ ಸಂಪಾದಕರ ಸಂಘದಿoದ ಅಭಿನಂದನೆ:
ಬೀದರ,09.ಜು.26:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ಐಪಿಎಸ್ ಅಧಿಕಾರಿ ಎಂ. ಎನ್. ಅನುಚೇತ್, ಐಪಿಎಸ್ , IPS ಅವರಿಗೆ ಕರ್ನಾಟಕ ಕಾರ್ಯನಿರತ ದಿನಪತ್ರಿಕೆ ಸಂಪಾದಕರ ಸಂಘದ ಬೀದರ್ ಜಿಲ್ಲಾ ಘಟಕದ ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ, ಸನ್ಮಾನಿಸಲಾಯಿತು. ಬೆಂಗಳೂರಿನ ವಾರ್ತಾ ಇಲಾಖೆಯ ಕಚೇರಿಯಲ್ಲಿ ನೂತನ ಆಯುಕ್ತರನ್ನು ಭೇಟಿಯಾದ ಸಂಘದ ನಿಯೋಗವು, ಅವರಿಗೆ ಹೂಗುಚ್ಛ ನೀಡಿ ಶುಭ ಕೋರಿತು. ಇದೇ ಸಂದರ್ಭದಲ್ಲಿ ಬೀದರ್ ಜಿಲ್ಲೆಯ ಪತ್ರಿಕಾ ಭವನದ ನಿರ್ವಹಣೆಗೆ ಸಂಬoಧಿಸಿದoತೆ ಪ್ರಮುಖ…
Any questions related to prajaprabhat.com?