ಸರ್ಕಾರಿ ಪದವಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ 7 ಸಾವಿರ ರೂ. ಶಿಷ್ಯವೇತನ.!
ಬೆಂಗಳೂರು.29.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿಧ್ಯಾರ್ಥಿಗಳಿಗೆ ಮಾಸಿಕ 7 ಸಾವಿರ ರೂ. ಶಿಷ್ಯವೇತನ ನೀಡುವ ಕೋರ್ಸ್ ವಿಸ್ತರಣೆ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಆರಂಭಿಸಿರುವ ಶಿಷ್ಯವೇತನ ಸಹಿತ ಕೋರ್ಸ್ ಗಳನ್ನು ಕಾಲೇಜು ಶಿಕ್ಷಣ ಇಲಾಖೆ 68 ಕಾಲೇಜುಗಳಿಗೆ ವಿಸ್ತರಿಸಿದ್ದು, 2700 ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ಜತೆಗೆ ಮಾಸಿಕ 7 ಸಾವಿರ ರೂ. ನೀಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ. ಗುರುವಾರ ವಿಕಾಸಸೌಧದಲ್ಲಿ ಅಪ್ರೆಂಟಿಸ್ ಶಿಪ್ ಎಂಬೆಡೆಡ್ ಡಿಗ್ರಿ ಪ್ರೋಗ್ರಾಂ ಮತ್ತು…
Any questions related to prajaprabhat.com?