ನಶಾ ಮುಕ್ತ ಭಾರತ ಅಭಿಯಾನ
ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ ಆ.29 ರಿಂದ 31 ರವರೆಗೆ
ಬೀದರ.28.ಅಗಸ್ಟ್25:- ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ…
Any questions related to prajaprabhat.com?