ಸೇವಾ ಹಿರಿತನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಿ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಸರಕಾರವನ್ನು ಒತ್ತಾಯಿಸಿದರು.
ಗದಗ.26.ಆಗಸ್ಟ್.25:-ಸೇವಾ ಹಿರಿತನದ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಿ ರಾಜ್ಯಾಧ್ಯಕ್ಷ ಹನುಮಂತಗೌಡ ಕಲ್ಮನಿ ಸರಕಾರವನ್ನು ಒತ್ತಾಯಿಸಿದರು. ಅತಿಥಿ ಉಪನ್ಯಾಸಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಉನ್ನತ ಶಿಕ್ಷಣ ಸಚಿವ ಡಾ .ಎಂ.ಸಿ ಸುಧಾಕರ್ ಅವರ ವಿರುದ್ಧ ವಿದ್ಯಾರ್ಥಿ ಸಂಘಟನೆ ಮುಖಂಡರಿಗೆ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷ ಹನುಮಂತ್ ಗೌಡ ಆರ್ ಕಲ್ಮನಿ ತಿರುಗೇಟು ನೀಡಿದರು. ರಾಜ್ಯದಲ್ಲಿರುವ ೪೩೪ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ೧೦, ೭೭೨ ಮಂದಿ ಅತಿಥಿ ಉಪನ್ಯಾಸಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇವರನ್ನು ಕೋರ್ಟಿನ ಆದೇಶಗಳ ಹಿನ್ನೆಲೆಯಲ್ಲಿ ಬೀದಿ…
Any questions related to prajaprabhat.com?