ಕೆ-ಸೆಟ್ ೨೦೨೫ ಪರೀಕ್ಷೆಗೆ ಅಧಿಸೂಚನೆ ಅರ್ಜಿ ಆಹ್ವಾನ: ಪರೀಕ್ಷೆ ವೇಳಾಪಟ್ಟಿ
ಬೆಂಗಳೂರು.24.ಆಗಸ್ಟ್ 25: K-SET 2025 ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆಸಲು ನಿರ್ಧರಿಸಿದೆ. ವಿವಿಧ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಸೂಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 2025 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಅಧಿಸೂಚನೆ ಹೊರಡಿಸಿದೆ. ಈ ಅರ್ಜಿ ಸಲ್ಲಿಕೆ ಪ್ರಕ್ರಿಯೆ, ಕೊನೆಗೊಳ್ಳುವ ದಿನಾಂಕ, ಪರೀಕ್ಷಾ ದಿನಾಂಕ ಪ್ರಕಟಿಸಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನವೆಂಬರ್ 02ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ನಡೆಸಲಿದೆ. ಇದಕ್ಕೆ…
Any questions related to prajaprabhat.com?