ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಬೃಹತ್ ಪ್ರತಿಭಟನೆ.!
ಬೀದರ.17.ಆಗಸ್ಟ್.25:- ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿ (ರಿ.) ಬೆಂಗಳೂರು. ಜಿಲ್ಲಾ ಘಟಕ, ಬೀದರ. ಅತಿಥಿ ಉಪನ್ಯಾಸಕರನ್ನು ಯುಜಿಸಿ ಮತ್ತು ನಾನ್ ಯುಜಿಸಿ ಎಂಬ ತಾರತಮ್ಯ ಮಾಡದೇ ಅನೇಕ ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವವರನ್ನು 2025-26 ರ ನೇಮಕಾತಿಯಲ್ಲಿ ಪರಿಗಣಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಬೃಹತ್ ಪ್ರತಿಭಟನೆ ದಿನಾಂಕ: 18-08-2025 ರಂದು ಬೆಳ್ಳಿಗೆ 11 ಗಂಟೆಗೆ ಬೀದರ ಜಿಲ್ಲಾಧಿಕಾರಿಗಳ ಕಛೇರಿ ಎದುರುಗಡೆ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ವತಿಯಿಂದ ಬೃಹತ ಪ್ರತಿಭಟನಾ…
Any questions related to prajaprabhat.com?