ಮಹಾನಗರ ಪಾಲಿಕೆಯ ವಿವಿಧ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಮಾದರಿಯಲ್ಲಿ ಪರೀಕ್ಷೆ ನಡೆಸಿದ ಆಯುಕ್ತ ಜುಬಿನ್ ಮೊಹಪಾತ್ರ
ರಾಯಚೂರು.15.ಆಗಸ್ಟ್.25:- ರಾಯಚೂರು ಮಹಾನಗರ ಪಾಲಿಕೆಯಿಂದ ವಿವಿಧ ಹುದ್ದೆಗಳ ನೇಮಕಾತಿಗಾಗಿ ನಗರದ ಎಲ್.ವಿ.ಡಿ ಕಾಲೇಜಿನಲ್ಲಿ ಆಗಸ್ಟ್ 14ರಂದು ನಡೆದ ಲಿಖಿತ ಹಾಗೂ ಪ್ರಾಯೋಗಿಕ ಪರೀಕ್ಷಾ ಸ್ಥಳಕ್ಕೆ ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ಭೇಟಿ ನೀಡಿ ಪರಿಶೀಲಿಸಿದರು. ರಾಯಚೂರು ನಗರಸಭೆಯು ಇತ್ತೀಚೆಗೆ ಮಹಾನಗರ ಪಾಲಿಕೆಯಾಗಿ ಮೇಲ್ದರ್ಜೆಗೇರಿದೆ. ಈ ಮಹಾನಗರ ಪಾಲಿಕೆಯು ಉತ್ತಮವಾಗಿ ಬೆಳೆಯಬೇಕು. ಇಲ್ಲಿನ ಆಡಳಿತ ವ್ಯವಸ್ಥೆಯು ಸರಿಯಾಗಿ ನಡೆಯಬೇಕು. ಈ ದಿಶೆಯಲ್ಲಿ ಮಾನವ ಸಂಪನ್ಮೂಲದ ಅವಶ್ಯಕತೆ ಇರುತ್ತದೆ. ಉತ್ತಮವಾದ ಮೆರಿಟ್ ಹೊಂದಿದ ಅರ್ಹ ಅಭ್ಯರ್ಥಿಗಳು ಆಯ್ಕೆಯಾಗಿ…
Any questions related to prajaprabhat.com?