ನಾಳೆಯಿಂದ ಮುಂಗಾರು ಅಧಿವೇಶನ ಆರಂಭ; ಆಡಳಿತ-ಪ್ರತಿಪಕ್ಷಗಳ ನಡುವೆ ವಾಗ್ಯುದ್ದಕ್ಕೆ ವೇದಿಕೆ ಸಜ್ಜು
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ ವಾಗ್ಯುದ್ಧಕ್ಕೆ ವೇದಿಕೆ ಸಜ್ಜುಗೊಂಡಿದೆ. ಆಡಳಿತ ವೈಫಲ್ಯಗಳನ್ನು ಮುಂದಿಟ್ಟುಕೊಂಡು ರಾಜ್ಯ ಕಾಂಗ್ರೆಸ್ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸನ್ನದ್ಧಗೊಂಡಿದ್ದರೆ, ವಿಪಕ್ಷಗಳಿಗೆ ತಕ್ಕ ಉತ್ತರ ನೀಡಲು ಆಡಳಿತಾರೂಢ ಕಾಂಗ್ರೆಸ್ ಸಕಲ ಸಿದ್ಧತೆ ಮಾಡಿಕೊಂಡಿದೆ. ಹೀಗಾಗಿ ಸದನ ಕಲಾಪವು ಕಾವೇರುವುದು ನಿಶ್ಚಿತವಾಗಿದೆ. ಬೆಳಗ್ಗೆ 11ಗಂಟೆಯ ಸುಮಾರಿಗೆ ಕಲಾಪ ಆರಂಭಗೊಳ್ಳಲಿದ್ದು, ನಾಳೆಯಿಂದ ಆ.22ರ ವರೆಗೆ ರಜಾದಿನಗಳನ್ನು ಹೊರತುಪಡಿಸಿದರೆ ಒಟ್ಟು 9…
Any questions related to prajaprabhat.com?