ಸರ್ಕಾರಿ ಪದವಿ ಕಾಲೇಜುಗಳಲ್ಲಿ ತರಗತಿ ಇಲ್ಲದೆ ಸಾವಿರಾರು ವಿಧ್ಯಾರ್ಥಿ ಮತ್ತು ಪಾಲಕರಿಗೆ ತುಂಬಾ ಟೆನ್ಷನ್.!
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ ಪಾಟ್ ಪ್ರವಚನ ಇಲ್ಲದೆ ಸೆಮಿಸ್ಟರ್ ಪರೀಕ್ಷೆಗಳು ಬರೆಯೇಲು ಹೇಗೆ ಸಾಧ್ಯ ? ಕೆಲವ ವಿಶ್ವವಿದ್ಯಾಲಯ ತರಗತಿಗಳು ಪ್ರಾರಂಭವಾಗಿ ಒಂದು ತಿಂಗಳ ಆಗ್ತಿದೆ ಆದರೆ ಸರಕಾರಿ ಪ್ರಥಮದರ್ಜೆ ಕಾಲೇಜುಗಳಿಗೆ ಈವರೆಗೂ ಅತಿಥಿ ಉಪನ್ಯಾಸಕರ ನೇಮಕ ನಡೆದಿಲ್ಲ. ವರ್ಗಾವಣೆ ಹಾಗೂ ಅತಿಥಿ ಉಪನ್ಯಾಸಕರ ಅರ್ಹತೆ ಸಂಬಂಧಿಸಿತ್ ಅನೇಕ ಕಾರಣಗಳಿಂದ ನೇಮಕ ವಿಳಂಬವಾಗುತ್ತಿದೆ. ಅತಿಥಿ ಉಪನ್ಯಾಸಕರ ನೇಮಕ ವಿಳಂಬವಾಗಿದ್ದು, ತರಗತಿಗಳು…
Any questions related to prajaprabhat.com?