ಅಗ್ನಿವೀರ್ ಸೇನಾ ಭರ್ತಿ: ಮೊದಲ ದಿನ ಕೊಪ್ಪಳ ಜಿಲ್ಲೆಯ 518 ಯುವಕರು ಮುಂದಿನ ಹಂತಕ್ಕೆ ಆಯ್ಕೆ.
ರಾಯಚೂರು.09.ಆಗಸ್ಟ್ .25:- ರಾಯಚೂರಿನ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್ 8ರಂದು ಅಗ್ನಿವೀರ್ ಸೇನಾ ನೇಮಕಾತಿ ಭರ್ತಿ ಕಾರ್ಯಕ್ರಮ ಮೊದಲ ದಿನ ಯಶಸ್ವಿಯಾಗಿ ನಡೆದಿದೆ. ಈ ಸೇನಾ ನೇಮಕಾತಿಗೆ, ದೇಶಸೇವೆ ಬಯಸಿದ ಅನೇಕ ವಿವಿಧ ಜಿಲ್ಲೆಗಳ ಯುವಕರು ಉತ್ಸಾಹದಿಂದ ಭಾಗಿಯಾಗಲಿದ್ದು, ಮೊದಲ ದಿನ ಕೊಪ್ಪಳ ಜಿಲ್ಲೆಯಿಂದ ಒಟ್ಟು 587 ಅಭ್ಯರ್ಥಿಗಳು ವರದಿ ಮಾಡಿಕೊಂಡು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು. ಶಾರೀರಿಕ ಪರೀಕ್ಷೆ, ಓಟ, ದೈಹಿಕ ಸಾಮರ್ಥ್ಯ ಪರೀಕ್ಷೆ ಸೇರಿದಂತೆ ಕಠಿಣ ಪರೀಕ್ಷಾ ಹಂತಗಳನ್ನು ಯಶಸ್ವಿಯಾಗಿ ಪೂರೈಸಿ 518 ಯುವಕರು…
Any questions related to prajaprabhat.com?