ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ‘ಬ್ಯಾಕ್ ಲಾಗ್ ಹುದ್ದೆ’ಗಳ ಭರ್ತಿ’ಗೆ ಕ್ರಮ
ಬೆಂಗಳೂರು.07.ಆಗಸ್ಟ್.25:- ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಮಾಡಿಕೊಳ್ಳುವ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 1978 ರಿಂದ 2003ರ ವರೆಗೆ ರಾಜ್ಯದ 04 ವಿಭಾಗೀಯ ಕಛೇರಿಗಳ ಸಹ ನಿರ್ದೇಶಕರುಗಳಿಗೆ ಹಾಗೂ 2003ನೇ ಸಾಲಿನಿಂದ ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ ಉಪ ನಿರ್ದೇಶಕರಾಗಿರುಗಳಿಗೆ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಮಾಹಿತಿಯನ್ನು ಆಯೋಗಕ್ಕೆ ಸಲ್ಲಿಸಲು ಉಲ್ಲೇಖ (3)(4)ರ ತಮ್ಮ ಪತ್ರಗಳಲ್ಲಿ ಆದೇಶಿಸಲಾಗಿದೆ. ಆದರಂತೆ ಶಿರಸಿ…
Any questions related to prajaprabhat.com?