ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ: ಪ್ರಥಮ ವರ್ಷದ ಪ್ರವೇಶಾತಿಗೆ ಅರ್ಜಿ ಆಹ್ವಾನ
ಕೊಪ್ಪಳ.08.ಜುಲೈ .26: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2026-27ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಯ ಪ್ರಥಮ ವರ್ಷದ ಪ್ರವೇಶಾತಿಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು ಯುಜಿಸಿ, 12ಬಿ, ನ್ಯಾಕ್ ಎ+ ಮತ್ತು ಎನ್.ಐ.ಆರ್.ಎಫ್. 2ನೇ ರ್ಯಾಂಕ್ ಶ್ರೇಣಿ ಮಾನ್ಯತೆ ಹೊಂದಿರುವ ವಿಶ್ವವಿದ್ಯಾನಿಲಯವಾಗಿದ್ದು, ಕರ್ನಾಟಕದಲ್ಲಿ ಮುಕ್ತ ಮತ್ತು ದೂರ ಶಿಕ್ಷಣ (ಒ.ಡಿ.ಎಲ್) ವ್ಯವಸ್ಥೆಯಲ್ಲಿ ಉನ್ನತ ಶಿಕ್ಷಣವನ್ನು ಅಧಿಕೃತವಾಗಿ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿದ್ದು, ವಿವಿಧ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಅರ್ಜಿ ಅಭ್ಯರ್ಥಿಗಳು ಅರ್ಜಿ…
Any questions related to prajaprabhat.com?