ಸೇನಾ ನೇಮಕಾತಿ ರ್ಯಾಲಿ: ವಸತಿ ವ್ಯವಸ್ಥೆಗೆ
ಅಡುಗೆದಾರರು, ವಾರ್ಡನ್ ನಿಯೋಜನೆ
ರಾಯಚೂರು.07.ಆಗಸ್ಟ್.25: ಇಲ್ಲಿನ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಅಗ್ನಿವೀರ ಸೇನಾ ನೇಮಕಾತಿ ರ್ಯಾಲಿ ಹಿನ್ನಲೆಯಲ್ಲಿ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ವ್ಯವಸ್ಥೆ ಕಲ್ಪಿಸಲು ಸಮಾಜ ಕಲ್ಯಾಣ ಇಲಾಖೆಯ ಅಧೀನದಲ್ಲಿನ ಖಾಯಂ ಸಿಬ್ಬಂದಿಯಾದ 36 ಜನ ಅಡುಗೆದಾರರನ್ನು ಹಾಗೂ 19 ಜನ ವಾರ್ಡಗಳನ್ನು ನಿಯೋಜನೆ ಮಾಡಲಾಗಿದೆ. ಆಗಸ್ಟ್ 08ರಿಂದ ಆಗಸ್ಟ್ 26ರವರೆಗೆ ನಡೆಯುವ ಸೇನಾ ನೇಮಕಾತಿ ರ್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತವಾಗಿ ವಸತಿ, ಕುಡಿಯುವ ನೀರು, ಬಳಕೆ ನೀರು, ಊಟ…
Any questions related to prajaprabhat.com?