ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು ಬೆಂಬಲಿಸಲು ಆಗಸ್ಟ್.1 ರಿಂದ 7 ರವರೆಗೆ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಿಸಲಾಗುತ್ತಿದೆ ಎಂದು ಬೀದರ ಆರ್.ಸಿ.ಹೆಚ್ ಅಧಿಕಾರಿ ಡಾ.ಶಿವಶಂಕರ ಬಿ. ಅವರು ತಿಳಿಸಿದರು. ಅವರು ಮಂಗಳವಾರ ತಾಯಿ ಮತ್ತು ಮಕ್ಕಳ ಆರೈಕೆ ಕೇಂದ್ರ ನೂರು ಹಾಸಿಗೆ ಆಸ್ಪತ್ರೆ ಬೀದರನಲ್ಲಿ ಹಮ್ಮಿಕೊಂಡಿದ್ದ ವಿಶ್ವ ಸ್ತನ್ಯಪಾನ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಯಿಯ ಹಾಲು ನೀಡುವುದರಲ್ಲಿ ಹೂಡಿಕೆ ಮಾಡಿದರೆ…
Any questions related to prajaprabhat.com?