5 ಆಗಸ್ಟ್’ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್’ಗೆ ಅರ್ಜಿ.
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆ ಮಾಡಿದ್ದಾರೆ.ಯಾವುದೇ ಕಾರಣಕ್ಕೂ ಒಂದು ದಿನದ ಮಟ್ಟಿಗೆ ಮುಷ್ಕರ ನಡೆಸಬಾರದೆಂದು ಹೈಕೋರ್ಟ್ ಕಟ್ಟುನಿಟ್ಟಿನ ಸೂಚನೆ ನೀಡಿದ ಹಿನ್ನಲೆಯಲ್ಲಿ ಸಾರಿಗೆ ನೌಕರರು ಕರೆ ಕೊಟ್ಟಿದ್ದ ಅನಿರ್ಧಿಷ್ಟಾವಧಿ ಮುಷ್ಕರ ಡೋಲಾಯಮಾನವಾಗಿದೆ. ನಾಳೆ 5 ಆಗಸ್ಟ್ ರಿಂದ ಮುಂಜಾನೆ 6 ಗಂಟೆಯಿಂದ ರಾಜ್ಯಾದ್ಯಂತ 23 ಸಾವಿರ ಬಸ್ ಸಂಚಾರದಲ್ಲಿ ವ್ಯತ್ಯಯ ಆಗಲಿದೆ. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು…
Any questions related to prajaprabhat.com?