ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ ಗ್ರಾಮದ ವಿಠ್ಠಲ ಮಂದಿರದ ಆವರಣದಲ್ಲಿ ಆಯೋಜಿಸಲಾಗಿದ್ದು, ಆಸಕ್ತಿಯುಳ್ಳ ಕುಸ್ತಿಪಟುಗಳು ಭಾಗವಹಿಸಬಹುದಾಗಿದೆ. ಸೂಚನೆಗಳು: ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸುವ ಕುಸ್ತಿಪಟುಗಳ ದೇಹತೂಕವನ್ನು ಆಗಸ್ಟ್ 4ರ ಸೋಮವಾರ ಬೆಳಗ್ಗೆ 8 ಗಂಟೆಗೆ ಸರಿಯಾಗಿ ತೆಗೆದುಕೊಳ್ಳಲಾಗುವುದು. ಈ ಸ್ಪರ್ಧೆಯಲ್ಲಿ ಭಾಗವಹಿಸುವಂತಹ ಕುಸ್ತಿಪಟುಗಳಿಗೆ ದೇಹತೂಕದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ. ಎಲ್ಲಾ ಕುಸ್ತಿಪಟುಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಜನ್ಮ ಪ್ರಮಾಣಪತ್ರ, ಆಧಾರಕಾರ್ಡ ಮತ್ತು ಡಬ್ಲ್ಯೂ.ಎಫ್.ಐ ಲೈಸೆನ್ಸ್…
Any questions related to prajaprabhat.com?