ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ
ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅರ್ಹತೆಗಳು:- ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ಹಾಗೂ ಪಿ.ಹೆಚ್.ಡಿ. ನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000 ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04…
Any questions related to prajaprabhat.com?